ಬಾಗೇಪಲ್ಲಿ | ಬಿರುಗಾಳಿ ಸಹಿತ ಮಳೆ, 2 ಎಕರೆ ಹೀರೆಕಾಯಿ ಬೆಳೆ ನೆಲಸಮ; ರೈತ ಕಂಗಾಲು

Date:

ಬಿರುಗಾಳಿ ಸಹಿತವಾಗಿ ಸುರಿದ ಬಾರೀ ಮಳೆಗೆ 2 ಎಕರೆ ಭೂಮಿಯಲ್ಲಿ ಬೆಳೆದಿದ್ದ ಹೀರೆಕಾಯಿ ಬೆಳೆ ನೆಲಸಮವಾಗಿದೆ.

- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಹೋಬಳಿಯ ಕನಗಮಾಕಲಪಲ್ಲಿ ಗ್ರಾಮದ ರೈತ ಮುರುಳಿ ಎಂಬುವರು ತಮ್ಮ ಎರಡು ಎಕರೆ ಭೂಮಿಯಲ್ಲಿ ಹೀರೆಕಾಯಿ ಬೆಳೆ ಬೆಳೆದಿದ್ದರು. ಒಂದೂವರೆ ತಿಂಗಳಿಂದ ನೀರು, ಗೊಬ್ಬರ ನೀಡಿ ಬೆಳೆದಿದ್ದ ಬೆಳೆ ಮಳೆಯ ಹೊಡೆತಕ್ಕೆ ಸಿಲುಕಿ ನೆಲಕಚ್ಚಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇನ್ನೆರಡು ದಿನಗಳಲ್ಲಿ ಬೆಳೆ ಕಟಾವು ಮಾಡಬೇಕಿತ್ತು. ಅಷ್ಟರಲ್ಲಿ ಏಕಾಏಕಿಯಾಗಿ ಜೋರಾದ ಗಾಳಿ ಮಳೆ ಸುರಿದಿದ್ದು, 2 ಎಕರೆಯಲ್ಲಿ ಬೆಳೆದಿದ್ದ ಸಂಪೂರ್ಣ ಬೆಳೆ ನಷ್ಟವಾಗಿದೆ. ಕಷ್ಟ ಬೆಳೆದು ಬೆಳೆ ಈ ರೀತಿ ನಷ್ಟವಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದತಾಗಿದೆ ಎಂದು ರೈತ ಮುರುಳಿ ಕಂಗಾಲಾಗಿದ್ದಾರೆ.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಪುತ್ಥಳಿ ವಿವಾದ; ಕೆಂಪೇಗೌಡರನ್ನು ಅಪಮಾನಿಸಿದರೆ ತಕ್ಕ ಪಾಠ: ನಿರ್ಮಾಪಕ ಉಮಾಪತಿ

ಈ ಕುರಿತು ಈದಿನ ಡಾಟ್‌ ಕಾಮ್‌ ಜತೆಗೆ ಮಾತನಾಡಿದ ರೈತ ಸಂಘ ರಾಜ್ಯ ಸಂಚಾಲಕ ಲಕ್ಷ್ಮಣ್‌ ರೆಡ್ಡಿ, ರೈತರು ಬೆಳೆದಿದ್ದ ಬೆಳೆ ಮಳೆ, ಗಾಳಿಯಿಂದ ನೆಲಸಮವಾಗಿದೆ. ಸಾಲ ಮಾಡಿ ಬೆಳೆ ಬೆಳೆಯುವ ರೈತರಿಗೆ ಇದು ದೊಡ್ಡ ಆಘಾತ. ಈ ರೀತಿ ನಷ್ಟ ಅನುಭವಿಸುವ ರೈತರಿಗೆ ಇಲಾಖೆಯಿಂದ ಸೂಕ್ತ ಪರಿಹಾರ ದೊರೆಯುವಂತಾಗಬೇಕು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...