ಉಡುಪಿ | ಸೈಬರ್ ಸೆಕ್ಯುರಿಟಿ ಅಂಡ್ ಇಂಟರ್‌ನೆಟ್ ಸೇಫ್ಟಿ ಕಾರ್ಯಾಗಾರ, ನೋಂದಣಿಗೆ ಫೆ. 3 ಕೊನೆ ದಿನ

Date:

ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಸೈಬರ್ ಸೆಕ್ಯುರಿಟಿ ಅಂಡ್ ಇಂಟರ್‌ನೆಟ್ ಸೇಫ್ಟಿ ವಿಷಯದ ಕುರಿತು ಕಾರ್ಯಾಗಾರವು ಫೆಬ್ರವರಿ 5 ರಿಂದ 7 ರಿಂದ ಒಟ್ಟು ಮೂರು ದಿನಗಳ ಕಾಲ ಅಕಾಡೆಮಿಯ ಕೇಂದ್ರ ಕಚೇರಿಯಾದ ಬೆಂಗಳೂರಿನ ವಿದ್ಯಾರಣ್ಯಪುರದ ಜಿ.ಕೆ.ವಿ.ಕೆ ಆವರಣದ ಪ್ರೊ.ಯು.ಆರ್ ರಾವ್ ವಿಜ್ಞಾನ ಭವನದಲ್ಲಿ ನಡೆಯಲಿದೆ.

- Advertisement -

ಕಾರ್ಯಾಗಾರದಲ್ಲಿ ಸೈಬರ್ ಸೆಕ್ಯುರಿಟಿ ಅಂಡ್ ಇಂಟರ್‌ನೆಟ್ ಸೇಫ್ಟಿ ಬಗ್ಗೆ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಆನ್‌ಲೈನ್ ವಂಚನೆಗಳನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಮತ್ತು ಅಂತರ್ಜಾಲ ಸುರಕ್ಷತೆ ಉಪಯೋಗದ ಬಗ್ಗೆ ವಿವಿಧ ನುರಿತ ತಜ್ಞರಿಂದ ಉಪನ್ಯಾಸಗಳನ್ನು ಏರ್ಪಡಿಸಲಾಗಿದೆ. ಕಾರ್ಯಾಗಾರದಲ್ಲಿ ಭಾಗವಹಿಸಲು ಆಸಕ್ತ ಪ್ರತಿನಿಧಿಗಳು ಫೆಬ್ರವರಿ 03 ರ ಒಳಗಾಗಿ ಗೂಗಲ್ ಫಾರ್ಮ್ ಮೂಲಕ ನೋಂದಾಯಿಸಿ ಕೊಳ್ಳಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9620767819, 9686449019 ಅಥವಾ ಅಕಾಡೆಮಿಯ ವೆಬ್‌ಸೈಟ್ http://kstacademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಕಚೇರಿ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...