ಕಲಬುರಗಿ | ಹೊಟೇಲ್‌ನಲ್ಲಿ ಸಿಲಿಂಡರ್‌ ಸ್ಪೋಟ ; ಹಲವರಿಗೆ ಗಾಯ

Date:

ಅಡುಗೆ ಅನಿಲ ಸಿಲಿಂಡರ್ ಖಾಲಿಯಾಗಿದ್ದರಿಂದ ಬೇರೊಂದು ಸಿಲಿಂಡರ್‌ಗೆ ಪೈಪ್ ಕನೆಕ್ಷನ್ ಕೊಡುವಾಗ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ನಾಲ್ವರ ಸ್ಥಿತಿ ಚಿಂತಜನಕವಾಗಿದ್ದು, 9 ಜನರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶುಕ್ರವಾರ ಕಲಬುರಗಿಯಲ್ಲಿ ನಡೆದಿದೆ.

- Advertisement -

ನಗರದ ಶ್ರೀ ಶರಣಬಸವೇಶ್ವರ ಕೆರೆ ಬಳಿಯ ಸಪ್ತಗಿರಿ ಹೊಟೇಲ್‌ನಲ್ಲಿ ಬೆಳಿಗ್ಗೆ 6.15ರ ಸುಮಾರಿಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ, ನೆಲ ಮಹಡಿಯ ಅಡುಗೆ ಕೋಣೆಯಲ್ಲಿ ಸಂಭವಿಸಿದ ಸ್ಪೋಟದ ತೀವ್ರತೆಗೆ ಹೊಟೇಲ್ ಇಡೀ ಕಟ್ಟಡ ಬಾಗಿಲು ಕಿಟಕಿಗಳು ಹೊಡೆದು ನುಚ್ಚು‌ ನೂರಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಘಟನೆ ನಡೆದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಗ್ರಾಹಕರು ಇಲ್ಲದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬ್ರಹ್ಮಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಸ್ಥಳಕ್ಕೆ ಪೊಲೀಸ್‌ ಕಮೀಷನರ್ ಆರ್.‌ ಚೇತನ್‌ಕುಮಾರ್ ಎಸಿಪಿ ಕನ್ನಿಕಾ  ಶಿಖಿವಾಲಾ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...