ದ.ಕ. | ಕೇಂದ್ರ ಸರ್ಕಾರದಿಂದ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್: ಸಂಸದ ಚೌಟ

Date:

ಕ್ಯಾನ್ಸರ್ ರೋಗಿಗಳ ಆರೈಕೆ ಹಾಗೂ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಸಾಕ್ ಜಿಲ್ಲಾ ಆಸ್ಪತ್ರೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಸ್ಥಾಪನೆಗೆ ರೂ.1.49 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದರು.

- Advertisement -

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | 13 ಸ್ಥಳಗಳನ್ನು ಗುರುತಿಸಿದ ದೂರುದಾರ: ಮಹಜರು ನಾಳೆಗೆ ಮುಂದೂಡಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕ್ಯಾನ್ಸ‌ರ್ ರೋಗಿಗಳ ಆರೈಕೆಯಲ್ಲಿ ನಗರ, ಗ್ರಾಮೀಣ ಅಸಮಾನತೆ ಕಡಿಮೆ ಮಾಡಿ, ಪರಿಣಾಮಕಾರಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2025-26ರ ಕೇಂದ್ರ ಬಜೆಟ್‌ನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಡೇ ಕೇರ್ ಸ್ಥಾಪಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ. ಪ್ರಥಮ ಹಂತದಲ್ಲಿ ದೇಶದಲ್ಲಿ 200 ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಮುಂದಾಗಿದೆ. ರಾಷ್ಟ್ರೀಯ ಕ್ಯಾನ್ಸ‌ರ್ ನೋಂದಣಿ ದತ್ತಾಂಶ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ ಎಂದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಡೇ ಕೇರ್ ಕ್ಯಾನ್ಸ‌ರ್ ಕೇಂದ್ರ ಸ್ಥಾಪಿಸಲು ಜಿಲ್ಲೆಗೆ ರೂ. 1.49 ಕೋಟಿ ವರೆಗೆ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಸೆಂಟರ್ ದಕ್ಷಿಣ ಕನ್ನಡ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ನೂರಾರು ಕ್ಯಾನ್ಸರ್ ರೋಗಿಗಳಿಗೆ ಆಶಾಕಿರಣವಾಗಲಿದೆ ಎಂದು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ....

ತೀರ್ಥಹಳ್ಳಿ | ಮತದಾರರ ಪಟ್ಟಿ ಕುರಿತು ಬಿಜೆಪಿ ದೂರು; ಅರ್ಹರ ಹೆಸರು ತೆಗೆಯದಂತೆ ಕಾಂಗ್ರೆಸ್ ಆಗ್ರಹ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ, ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ಕ್ಕೆ ಸಂಬಂಧಿಸಿದ...