ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಲ್ಲೈ ಮುಗಿಲನ್ ಅವರನ್ನು ನೋಂದಣಿ ಮತ್ತು ಮುದ್ರಾಂಕದ ಐಜಿಯಾಗಿ ನೇಮಕ ಮಾಡಲಾಗಿದೆ. ದರ್ಶನ್ ಎಚ್. ವಿ ಅವರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದರು.
ಇದನ್ನೂ ಓದಿ: ಮಂಗಳೂರು | ಬಸದಿ, ಸಿಖ್ ಗುರುದ್ವಾರ ಅರ್ಚಕರಿಗೆ ಗೌರವಧನ: ಅರ್ಜಿ ಆಹ್ವಾನ