ದಕ್ಷಿಣ ಕನ್ನಡ | ಕಾಂಗ್ರೆಸ್‌ ಸೇರಿದ ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡ

Date:

ಮಂಗಳೂರಿನಲ್ಲಿ ಮಂಗಳಮುಖಿಯರ ಸಮುದಾಯದ ಸದಸ್ಯರು ಸೋಮವಾರ (ಏ.22) ಕಾಂಗ್ರೆಸ್ ಸೇರ್ಪಡೆಯಾದರು. ಮಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡದ ಸದಸ್ಯರು ಕಾಂಗ್ರೆಸ್ ಸೇರಿದರು.

- Advertisement -

ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡದ ಅಧ್ಯಕ್ಷೆ ನೀತಾ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳನ್ನು ಹಾಗೂ ಸಿದ್ಧಾಂತವನ್ನು ಮೆಚ್ಚಿ ನಾವು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕರಾದ ಐವನ್ ಡಿಸೋಜ, ಜೆ.ಆರ್.ಲೊಬೋ , ಮಾಜಿ ಮೇಯರ್ ಅಶ್ರಫ್, ಮಹಾಬಲ ಮಾರ್ಲ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಕಾರ್ಪೊರೇಟರ್ ತನ್ವೀರ್ ಷಾ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ   ಶುಭೋದಯ ಆಳ್ವಾ, ಮುಖಂಡರಾದ ಯೋಗೀಶ್ ಕುಮಾರ್, ದುರ್ಗಾ ಪ್ರಸಾದ್,  ಮೊದಲಾದವರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...