ದಕ್ಷಿಣ ಕನ್ನಡ | ಮನೆ ಮೇಲೆ ಮರ ಬಿದ್ದು ಹಾನಿ; ಕುಟುಂಸ್ಥರು ಪಾರು

Date:

ಮನೆಯೊಂದರ ಮೇಲೆ ಮರಬಿದ್ದು ಮನೆಗೆ ಸ್ವಲ್ಪಮಟ್ಟಿನ ಹಾನಿಯಾಗಿ, ಮನೆ ಮಂದಿ ಸದ್ಯ ಅಪಾಯದಿಂದ ಪಾರಾಗಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪುಳಿತ್ತಡಿಯ ಕೋಡಿಯಲ್ಲಿ ಸೋಮವಾರ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಶಿವಪ್ಪಗೌಡ ಎಂಬುವವರ ಮನೆ ಮೇಲೆ ಮರ ಬಿದ್ದಿದ್ದು, ಮನೆಯ ಹಿಂಭಾಗದ ಸಿಮೆಂಟ್ ಶೀಟ್‍ನ ಛಾವಣಿಗೆ ಹಾನಿಯಾಗಿದೆ. ಮರವು ವಿದ್ಯುತ್ ತಂತಿಗಳ ಮೇಲೆಯೂ ಬಿದ್ದಿದ್ದು, ತಂತಿಗಳು ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದವು. ಸ್ಥಳೀಯ ನಿವಾಸಿ ಸ್ನೇಕ್ ಝಕರಿಯಾ ಅವರು ಇದನ್ನು ಗಮನಿಸಿದ್ದು, ಮೆಸ್ಕಾಂನವರಿಗೆ ಕರೆ ಮಾಡಿ ಮಾಹಿತಿ ನೀಡಿ ವಿದ್ಯುತ್ ಸ್ಥಗಿತಗೊಳಿಸಿಸುವಂತೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ.ಕಾಮ್‌ ಇಂಪ್ಯಾಕ್ಟ್‌ | ಬಾಬು ಲೇಔಟ್‌ಗೆ ಮೂಲಸೌಕರ್ಯ ಪೂರೈಕೆ; ಅಧಿಕಾರಿಗಳ ಭರವಸೆ

“ಶಿವಪ್ಪಗೌಡ ಅವರ ಮನೆ ಸಮೀಪ ಇರುವ ಜಾಗದಲ್ಲಿ ಬೃಹತ್ ಗಾತ್ರದ ಹಲವು ಅಪಾಯಕಾರಿ ಮರಗಳಿದ್ದು, ಶಿವಪ್ಪನವರ ಮನೆಗೆ ಮೇಲೇ ಇದಕ್ಕೆ ಮೂರನೇ ಬಾರಿ ಮರಗಳು ಬಿದ್ದಿವೆ. ಈ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಗ್ರಾಮ ಪಂಚಾಯಿತಿಗೂ ಮನವಿ ನೀಡಿದ್ದೇವೆ. ಆದರೆ ಇದಕ್ಕೆ ಯಾವುದೇ ಸ್ಪಂದನೆ ದೊರೆತ್ತಿಲ್ಲ” ಎಂದು ಸ್ನೇಕ್ ಝಕರಿಯಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...