ದಕ್ಷಿಣ ಕನ್ನಡ | ಅಪ್ರಾಪ್ತ ಬುಡಕಟ್ಟು ಬಾಲಕನ ಮೇಲೆ ಹಲ್ಲೆ; 5 ಜನರ ವಿರುದ್ಧ ಪ್ರಕರಣ ದಾಖಲು

Date:

ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಬುಡಕಟ್ಟು ಜನಾಂಗದ ಅಪ್ರಾಪ್ತ ಬಾಲಕ ಮತ್ತು ಆತನ ಇಬ್ಬರು ಸಹಪಾಠಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ 5 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಆಗಸ್ಟ್ 3ರಂದು ಬೆಳಿಗ್ಗೆ ಕಡಬದ ಕುಂಡಡ್ಕ ಜಲಪಾತಕ್ಕೆ ಆಟವಾಡಲು ಅಪ್ರಾಪ್ತ ಬಾಲಕ ಹೋಗಿದ್ದ. ಸ್ಥಳದಲ್ಲಿ ಆರೋಪಿಗಳಾದ ರೋಹಿತ್, ದೇವಿಪ್ರಸಾದ್, ಚಂದನ್ ಮತ್ತು ಉಮೇಶ್ ಹಾಗೂ ಒಬ್ಬ ವಿದ್ಯಾರ್ಥಿನಿಯ ತಂದೆ ಅಪ್ರಾಪ್ತ ಬಾಲಕನನ್ನು ನಿಂದಿಸಿ, ಬಾಲಕ ಮತ್ತು ಅವನ ಇಬ್ಬರು ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಧಮ್ಕಿ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆ ನಡೆದು ಸುಮಾರು ಒಂದು ವಾರದ ನಂತರ, ಆಗಸ್ಟ್ 11ರಂದು ಬಾಲಕನ ಕಡಬ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಘಟನೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸುತ್ತಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (BNS), 2023ರ ಕಲಂ 189(2), 190, 351(3), 352 ಹಾಗೂ 115(2) ಅಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...