ದಕ್ಷಿಣ ಕನ್ನಡ | ಕಪಿತಾನಿಯೋ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

Date:

ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿದ್ದು, ಮಂಗಳೂರು ನಗರದ ಕಪಿತಾನಿಯೋ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಮಾರ್ಚ್‌ 27ರ ಬುಧವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಭೇಟಿ ನೀಡಿ ಪರಿಶೀಲಿಸಿದರು.

ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಹೆಚ್ಚು 432 ಮಂದಿ ವಿದ್ಯಾರ್ಥಿಗಳು 19 ಕೊಠಡಿಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.

ಈ ಸಂದರ್ಭದಲ್ಲಿ ಹಲವು ಕೊಠಡಿಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಯವರು, ನಂತರ ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕಾರ್ಯನಿರ್ವಹಣೆಯನ್ನು ವೀಕ್ಷಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಕ್ಕಳಿಗೆ ಪರೀಕ್ಷಾ ಕೇಂದ್ರದಲ್ಲಿ ಕುಡಿಯುವ ನೀರು ಸೇರಿದಂತೆ ಇತರೆ ಸೌಲಭ್ಯಗಳ ಬಗ್ಗೆ ಕೇಂದ್ರದ ಮುಖ್ಯಸ್ಥರೊಂದಿಗೆ ಮಾಹಿತಿ ಪಡೆದುಕೊಂಡು, ಯಾವುದೇ ಲೋಪಕ್ಕೆ ಆಸ್ಪದವಾಗದಂತೆ ಕ್ರಮವಹಿಸುವಂತೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಪರೀಕ್ಷೆ ಬರೆಯಲು ಸಹಾಯಕನಿಲ್ಲದೇ ಪರದಾಡಿದ ವಿಶೇಷ ಚೇತನ ಪರೀಕ್ಷಾರ್ಥಿ

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ‌ನಿರ್ದೇಶಕ ವೆಂಕಟೇಶ್ ಪಟಗಾರ್, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ನೋಡಲ್ ಅಧಿಕಾರಿ ವೆಂಕಟೇಶ್ ನಾಯಕ್, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಲೀನಾ ಡಿಸೋಜಾ ಇದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ...

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ...