ದಕ್ಷಿಣ ಕನ್ನಡ | ನವೆಂಬರ್‌ 22ರಿಂದ ಜಿಲ್ಲಾ ಮಟ್ಟದ ಯುವಜನೋತ್ಸವ

Date:

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನವೆಂಬರ್ 22ರಂದು ಕಡಬ ತಾಲೂಕಿನ ಸವಣೂರು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

- Advertisement -

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಡಬ ತಾಲೂಕು ಪಂಚಾಯತ್ , ಪಟ್ಟಣ ಪಂಚಾಯತ್ ಕಡಬ, ಮೈ ಭಾರತ್ ದಕ್ಷಿಣ ಕನ್ನಡ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ಸವಣೂರು ಗ್ರಾಮ ಪಂಚಾಯತ್, ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ ಸವಣೂರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನವೆಂಬರ್ 22 ರಂದು ಬೆಳಿಗ್ಗೆ 9 ಗಂಟೆಗೆ ಕಡಬ ತಾಲೂಕಿನ ಸವಣೂರು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ‌.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ : ಔರಾದ್‌ ಬಂದ್‌ ಹಿಂಪಡೆಯಲು ಸಚಿವ ಈಶ್ವರ ಖಂಡ್ರೆ ಮನವಿ

ಔರಾದ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಲವು ತುರ್ತು ಕ್ರಮಗಳನ್ನು...

ನಾನು ಜೀವಂತವಾಗಿ ಮರಳದೇ ಇರಬಹುದು: ಜೈಲಿನಿಂದಲೇ ಪಾಕ್ ಸುಪ್ರೀಂ ನ್ಯಾಯಮೂರ್ತಿಗಳಿಗೆ ಇಮ್ರಾನ್ ಖಾನ್ ಪತ್ರ!

ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್...

ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್...

ಯಮುನಾ ಮಾಲಿನ್ಯ| ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಚಾಟಿ; ಪ್ರತಿ ಗಡಿಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ಆದೇಶ!

ಯಮುನಾ ನದಿಯ ಶುದ್ಧೀಕರಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದರೂ ನದಿಯ...