ದಕ್ಷಿಣ ಕನ್ನಡ | ನಿರಂತರ ಮಳೆಯ ನಡುವೆಯೇ ಕಂಪಿಸಿದ ಭೂಮಿ: ಸ್ಥಳಕ್ಕೆ ಅಧಿಕಾರಿಗಳ ದೌಡು

Date:

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕ-ಕೇರಳ ಗಡಿಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಈ ನಡುವೆಯೇ ಮನೆಯಲ್ಲಿದ್ದವರಿಗೆ ಭೂಮಿ ಕಂಪಿಸಿದ ಅನುಭವ ಆಗಿರುವ ಬಗ್ಗೆ ವರದಿಯಾಗಿದೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಮಂಡ್ಯೂರಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಒಂದೆರಡು ಸೆಕೆಂಡ್ ಗಳ ಕಾಲ ಭೂಮಿ‌ ಕಂಪಿಸಿದೆ. ಹೀಗಾಗಿ ಜನರು ಭಯಭೀತಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಇದನ್ನು ಓದಿದ್ದೀರಾ? ಅವಮಾನ ಅನುಭವಿಸಿದ್ದ ನಾಯಕ: ದಕ್ಷಿಣ ಆಫ್ರಿಕಾಕ್ಕೆ 27 ವರ್ಷದ ಬಳಿಕ ಐಸಿಸಿ ಟ್ರೋಫಿ ತಂದುಕೊಟ್ಟ

ವಿಷಯ ತಿಳಿದು ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕೇರಳ-ಕರ್ನಾಟಕ ಗಡಿ ಪ್ರದೇಶವಾದ ಕನ್ಯಾನದಲ್ಲಿ ಈ ಅನುಭವ ಆಗಿದೆ. ಆತಂಕಗೊಂಡ ಇಲ್ಲಿನ ಗ್ರಾಮಸ್ಥರಿಗೆ ಅಧಿಕಾರಿಗಳು ಧೈರ್ಯ ತುಂಬಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಸಿಇಸಿ ಜ್ಞಾನೇಶ್‌ ಕುಮಾರ್‌ ವಜಾ, ಎಸ್ಐಆರ್ ರದ್ದತಿಗೆ ಕದಸಂಸ ಆಗ್ರಹ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಿ, ಮುಖ್ಯ...

ಶಿವಮೊಗ್ಗ | ವಿಮಾ ಪಾಲಿಸಿ ಪುನರಾರಂಭಿಸದ ಕಂಪನಿಗೆ ದಂಡ: ಗ್ರಾಹಕ ಆಯೋಗ ಆದೇಶ

ನಿಯಮಾನುಸಾರ ಕಂತು ಪಾವತಿಸಿದರೂ ಜೀವ ವಿಮಾ ಪಾಲಿಸಿಯನ್ನು ಪುನರಾರಂಭಿಸದೆ ಸೇವಾ ನ್ಯೂನತೆ...

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ ಸಾಗಿದ ರೈತ ಹೋರಾಟ!

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ...

ಸಿಂಧನೂರು | ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟ ಅನಾಮಧೇಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ...