ದಕ್ಷಿಣ ಕನ್ನಡ | ಗಾಳಿಮಳೆಗೆ ಮನೆ ಮೇಲೆ ಉರುಳಿದ ಬೃಹತ್‌ ಮರ; ಮೂವರು ಪಾರು

Date:

ಕೇರಳ, ಕರಾವಳಿ ಭಾಗಗಳಿಗೆ ಮುಂಗಾರು ಪ್ರವೇಶಿಸಿದ ಕಾರಣ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾನುವಾರ ಗುಡುಗು ಸಹಿತ ಮಳೆ ಸುರಿಯಿತು.

- Advertisement -

ಮಂಗಳೂರು ನಗರ, ಬಂಟ್ಬಾಳ, ಉಳ್ಳಾಲ, ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ, ಸುಬ್ರಹ್ಮಣ್ಯ ಭಾಗದ ಹಲವಡೆ ಭಾರೀ ಮಳೆ ಸುರಿಯಿತು. ಮಂಗಳೂರಿನ ಕಾವೂರಿನಲ್ಲಿ ಬಿಜಿಎಸ್ ಶಾಲೆಯ ಹಿಂಭಾಗ ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಉರುಳಿ ಬಿದ್ದಿದ್ದು, ಮೂರು ಮಂದಿಗೆ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಭಾರೀ ಮಳೆಯಿಂದಾಗಿ ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಉರುಳಿ ಬಿದ್ದ ಪರಿಣಾಮ ಮನೆಯ ಛಾವಣಿ ಸಂಪೂರ್ಣ ನಾಶವಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.

ಬಂಟ್ವಾಳ ತಾಲೂಕಿನಲ್ಲಿ ಸುರಿದ ಬಿರುಸಿನ ಮಳೆಗೆ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ತಾಲೂಕಿನ ನರಿಕೊಂಬು ಗ್ರಾಮದ ದಿಂಡಿಕೆರೆ ಎಂಬಲ್ಲಿ ಜೂನ್ 11ರ ಬೆಳಗ್ಗೆ ಸುಮಾರು 6ರ ಗಂಟೆಗೆ ಘಟನೆ ಸಂಭವಿಸಿದೆ.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಫಲ್ಗುಣಿ ನದಿಗೆ ತ್ಯಾಜ್ಯ; ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಲೋಕಾಯುಕ್ತ

ಮರದೊಂದಿಗೆ ವಿದ್ಯುತ್ ಕಂಬ‌ವೂ ಬಿದ್ದಿರುವುದರಿಂದ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕೂಡಲೇ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ, ಮರ ಹಾಗೂ ಕಂಬ ತೆರವು ಮಾಡುವ ಕಾರ್ಯ ಕೈಗೊಳ್ಳಲಾಯಿತು. ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ ಚೇತನ್ ಏಲಭೆ ಘಟನಾ ಸ್ಥಳದಲ್ಲಿದ್ದು, ತೆರವು ಕಾರ್ಯದಲ್ಲಿ ಸಹಕರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...