ದಕ್ಷಿಣ ಕನ್ನಡ | ಭಾರೀ ಮಳೆ; ವಿದ್ಯುತ್ ಪ್ರವಹಿಸಿ ಯುವತಿ ಸಾವು

Date:

ಮನೆಯ ಬಳಿ ಕಂಬದಿಂದ ವಿದ್ಯುತ್ ಪ್ರವಹಿಸಿ ಯುವತಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ಅಲ್ಲಿ ಸುರಿಯುತ್ತಿರವ ಭಾರೀ ಮಳೆಗೆ ಎರಡು ದಿನಕ್ಕೆ 7 ಮಂದಿ ಮೃತಪಟ್ಟಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ(20) ಮೃತ ಯುವತಿ. ಪಾರ್ಸೆಲ್ ತೆಗೆದುಕೊಳ್ಳಲು ಮನೆಯಿಂದ ಹೊರಗೆ ಬಂದಾಗ ಘಟನೆ ಸಂಭವಿಸಿದೆ. ಮಳೆ ನೀರಿನಲ್ಲಿ ವಿದ್ಯುತ್ ಪ್ರವಹಿಸಿ ಯುವತಿ ಪ್ರತೀಕ್ಷಾ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕೊಕ್ಕಡದಲ್ಲಿ ಮೆಡಿಕಲ್ ಶಾಪ್‌ನಲ್ಲಿ ಪ್ರತೀಕ್ಷಾ ಕೆಲಸ ಮಾಡುತ್ತಿದ್ದರು. ಸದ್ಯ ಯುವತಿಯ ಮೃತದೇಹವನ್ನು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಮಂಗಳೂರಲ್ಲಿ ಮುಂದುವರಿದ ದುರಂತ: ವಿದ್ಯುತ್ ತಂತಿ ಬಿದ್ದು ದಾರುಣ ಅಂತ್ಯ ಕಂಡ ಇಬ್ಬರು ರಿಕ್ಷಾ ಚಾಲಕರು

ಕರಾವಳಿಯಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವ ಕಾರಣ ಸಾವು-ನೋವುಗಳು ಸಂಭವಿಸುತ್ತಿರುವುದು ವರದಿಯಾಗುತ್ತಲೇ ಇದೆ. ಇತ್ತೀಚೆಗೆ ರಾತ್ರಿ ಇಡೀ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಮೃತಪಟ್ಟಿದ್ದರು. ಗಾಳಿ ಮಳೆಗೆ ನೆಲಕ್ಕುರಿಳಿದ ವಿದ್ಯುತ್​ ತಂತಿ ಸ್ಪರ್ಶಿಸಿ ಆಟೋ ಚಾಲಕರಿಬ್ಬರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಇದೀಗ ಯುವತಿ ಮೃತಪಟ್ಟಿರುವುದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...