ದಕ್ಷಿಣ ಕನ್ನಡ | ರಸ್ತೆ ಅಗಲೀಕರಣಕ್ಕೆ ಗುಡ್ಡ ಅಗೆತ; ಶಾಲೆ-ವಿದ್ಯುತ್ ಕಂಬ ಕುಸಿದು ಬೀಳುವ ಆತಂಕ

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬಿ.ಸಿ ರೋಡ್‌ಅನ್ನು ಅಗಲೀಕರಣ ಮಾಡಲು ಗಡಿಯಾರ ಪ್ರದೇಶದಲ್ಲಿ ರಸ್ತೆ ಬದಿಯ ಗುಡ್ಡ ಅಗೆಯಲಾಗಿದೆ. ಪರಿಣಾಮ, ರಸ್ತೆ ಪಕ್ಕದಲ್ಲೇ ಇದ್ದ ಸರ್ಕಾರಿ ಶಾಲೆ ಮತ್ತು ಹೈ-ವೋಲ್ಟೇಜ್ ವಿದ್ಯುತ್‌ ತಂತಿ ಹಾದು ಹೋಗಿರುವ ಕಂಬ ಕುಸಿದು ಬೀಳುವ ಆಂತಕ ಎದುರಾಗಿದೆ. ಅಗೆಯಲಾಗಿರುವ ಗುಡ್ಡಕ್ಕೆ ಶಾಲೆ ಮತ್ತು ವಿದ್ಯುತ್‌ ಕಂಬದ ಬಳಿ ತಡೆಗೋಡೆ ನಿರ್ಮಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

- Advertisement -

ಗುಡ್ಡ ಅಗೆದ ಬಳಿಕ ಶಾಲೆಗೆ ಗೋಡೆ ಮತ್ತು ವಿದ್ಯುತ್ ಕಂಬ ಕುಸಿದು ಬೀಳುತ್ತದೆ ಎಂದು ಸ್ಥಳೀಯರು ಆಂತಕ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಸೋಮವಾರ ಶಾಲೆಗೆ ರಜೆ ನೀಡಲಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ಬಂಟ್ವಾಳ ತಹಶೀಲ್ದಾರ್, ಮಂಗಳವಾರದಿಂದ (ಜುಲೈ 4) ತಡೆಗೋಡೆ ನಿರ್ಮಾಣ ಕಾಮಗಾರಿ ಆರಂಭಿಸಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...