ದಕ್ಷಿಣ ಕನ್ನಡ | ಬಜಾಲ್ ಬಳಿಯ ಕೊಳಚೆ ನೀರು ಸಂಸ್ಕರಣಾ ಘಟಕಕ್ಕೆ ಮೇಯರ್‌ ಭೇಟಿ

Date:

ಮಂಗಳೂರು ನಗರದ ಬಜಾಲ್ ಮತ್ತು ಇತರ ಪ್ರದೇಶಗಳಲ್ಲಿ ಕೊಳಚೆ ನೀರನ್ನು ನೇರವಾಗಿ ಚರಂಡಿಗೆ ಬಿಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೇಯರ್ ಮನೋಜ್ ಕುಮಾರ್‌ ಅವರು ಕೊಳಚೆ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದರು.

- Advertisement -

ಮಂಗಳೂರಿನ ಎಲ್ಲ ಕೊಳಚೆ ನೀರು ಸಂಸ್ಕರಣಾ ಘಟಕಗಳಿಗೆ ಭೇಟಿ ನೀಡಿದ್ದು, “ಬಜಾಲ್ ಸಂಸ್ಕರಣಾ ಘಟಕದ ಬಳಿ 20 ಅಡಿ ಆಳದ ಹಾನಿಗೊಳಗಾದ ಪೈಪ್‌ನಲ್ಲಿ ಸಮಸ್ಯೆಯಿದೆ. ಅದನ್ನು ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಬಜಾಲ್ ಸಂಸ್ಕರಣಾ ಘಟಕದ ಹಿಂಭಾಗದ ಮನೆಗಳಿಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿದರು. ನಂತರ, ಪರೀಕ್ಷಿಸುವ ಮೊದಲು ಮತ್ತು ನಂತರದ ನೀರನ್ನು ಪರಿಶೀಲಿಸಲು ಪ್ರಯೋಗಾಲಯಕ್ಕೆ ಭೇಟಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಬಾಣಂತಿ ಹಾಗೂ ಹಸುಗೂಸನ್ನು ಹೊರಗೆ ಹಾಕಿ ಮನೆ ಜಪ್ತಿ ಮಾಡಿದ ಫೈನಾನ್ಸ್ ಕಂಪನಿ

ಅಧಿಕಾರಿಗಳು ಒಳಚರಂಡಿ ಸಂಸ್ಕರಣೆಯ ವಿವಿಧ ವಿಧಾನಗಳನ್ನು ವಿವರಿಸಿದರು. ಸಂಸ್ಕರಿಸದ ಮತ್ತು ಸಂಸ್ಕರಿಸಿದ ನೀರಿನ ಮಾದರಿಗಳನ್ನು ಮೇಯರ್‌ಗೆ ತೋರಿಸಿದರು. ಸಂಸ್ಕರಿಸಿದ ನೀರು ಕೃಷಿಗೆ ಪ್ರಯೋಜನಕಾರಿಯಾಗಿದೆ ಎಂಬುದನ್ನು ತಿಳಿಸಿದ್ದಾರೆ.

ಉಪಮೇಯರ್ ಭಾನುಮತಿ ಪಿ ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಕದ್ರಿ ಮನೋಹರ್ ಶೆಟ್ಟಿ, ಕಾರ್ಪೊರೇಟರ್‌ಗಳಾದ ವೀಣಾ ಮಂಗಳಾ, ಶೋಭಾ ಪೂಜಾರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...