ದಕ್ಷಿಣ ಕನ್ನಡ | ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ

0
128
ಕಾಂಗ್ರೆಸ್

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಪಕ್ಷದ ಸಕ್ರಿಯ ಕಾರ್ಯಕರ್ತರನ್ನು ನೂತನ ಪದಾಧಿಕಾರಿಗಳಾಗಿ ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಶುಭೋದಯ ಆಳ್ವ, ನೀರಜ್ ಚಂದ್ರ ಪಾಲ್, ಸಂತೋಷ್ ಕುಮಾರ್ ಶೆಟ್ಟಿ, ಟಿ ಹೊನ್ನಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಜಯಶೀಲ ಅಡ್ಯಂತಾಯ, ಕಿರಣ್ ಬುಡ್ಲೆಗುತ್ತು ಸುಳ್ಯ, ಭರತೇಶ್ ಅಮೀನ್ ಬಜಾಲ್, ಟಿ ಡಿ ವಿಕಾಸ್ ಶೆಟ್ಟಿ, ಸೈಮನ್ ಸಿ ಜೆ ಕಡಬ, ಹೇಮಂತ್ ಕುಮಾರ್ ಬಿ ಎನ್ ಸುರತ್ಕಲ್, ರಂಜನ್ ಜಿ ಗೌಡ ಬೆಳ್ತಂಗಡಿ, ಅಬ್ದುಲ್ ನಝೀರ್ ಮಠ, ಅಶ್ರಫ್ ಬಸ್ತಿಕಾರ್ ಉಪ್ಪಿನಂಗಡಿ, ಕೃಷ್ಣ ಪ್ರಸಾದ್ ಆಳ್ವ ಪುತ್ತೂರು ನೇಮಕವಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಚಿವ ಬೋಸರಾಜು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜಿಲ್ಲಾ ಕಾರ್ಯದರ್ಶಿಗಳಾಗಿ ಸಬಿತಾ ಮಿಸ್ಕಿತ್, ಅರ್ಶದ್ ದರ್ಬೆ ಪುತ್ತೂರು, ಅಭಿನಂದನ್ ಬೆಳ್ತಂಗಡಿ, ಅಬೂಬಕ್ಕರ್ ಸಿದ್ದಿಕ್ ಪಾರೆ, ರಾಧಕೃಷ್ಣ ಬೊಳ್ಳೂರು ಸುಳ್ಯ, ಜೀತೇಂದ್ರ ಜೆ ಸುವರ್ಣ, ಗಿರೀಶ್ ಶೆಟ್ಟಿ ಕದ್ರಿ ಹಾಗೂ ಪ್ರಶಾಂತ್ ಕುಳಾಲ್ ಬಂಟ್ವಾಳ ನೇಮಕಗೊಂಡಿದ್ದಾರೆ.

LEAVE A REPLY

Please enter your comment!
Please enter your name here