ದಕ್ಷಿಣ ಕನ್ನಡ | ಹಾಲಿನ ಧಾರಣೆ ಪರಿಷ್ಕರಿಸಿ, ಹೈನುಗಾರಿಕೆ ಉಳಿಸಿ: ರವಿರಾಜ ಹೆಗಡೆ

Date:

ಹೈನುಗಾರಿಕೆಯಿಂದ ಬದುಕು ಕಟ್ಟಿಕೊಳ್ಳುತ್ತಿರುವ ಹೈನುಗಾರರು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ‌ ಬದುಕುತ್ತಿದ್ದಾರೆ. ಕಳೆದ ಆರು ತಿಂಗಳಿಂದ ಸರ್ಕಾರದ ಪ್ರೋತ್ಸಾಹ ಧನ ಬಾರದೇ ಇರುವುದರಿಂದ ಹೈನುಗಾರರು ಹೈರಾಣಾಗಿದ್ದು, ಪ್ರೋತ್ಸಾಹಧನದ ನಿರೀಕ್ಷೆಯಲ್ಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಕೊಡವೂರು ರವಿರಾಜ ಹೆಗಡೆಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಪ್ರಸ್ತುತ ವರ್ಷದ ಗರಿಷ್ಠ ತಾಪಮಾನ, ಬೆಲೆ ಏರಿಕೆ, ಚಿತ್ರ-ವಿಚಿತ್ರವಾದ ರೋಗಗಳಿಂದ ಹೈನುಗಾರಿಕೆ ನಲುಗಿ ಹೋಗಿದೆ. ಇಂತಹ ಸಮಯದಲ್ಲಿ ಪ್ರೋತ್ಸಾಹ ಧನ ಪಾವತಿಯಾದರೆ, ಹಾಲಿನ ದರ ಪರಿಷ್ಕರಣೆಗೊಂಡರೆ ಹೈನುಗಾರಿಕೆಯಲ್ಲಿ ಸ್ವಲ್ಪಮಟ್ಟಿನ ಚೇತರಿಕೆ ಕಾಣಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಈ ಸುದ್ದಿ ಓದಿದ್ದೀರಾ? ಬೀದರ್ | ತೋಗಲೂರ ಗ್ರಾಮದಲ್ಲಿ ನೀರಿನ ಸಮಸ್ಯೆ; ಪಿಡಿಒ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಪರದಾಟ

“ಹೈನುಗಾರಿಕೆಯಿಂದ ವಿಮುಖರಾಗಿರುವ ರೈತರಲ್ಲೂ ಹೊಸ ಚೈತನ್ಯ ತುಂಬಬೇಕಾದರೆ ಸರ್ಕಾರ ಹೈನುಗಾರರಿಗೆ ನೀಡಿದ ಆಶ್ವಾಸನೆಯಂತೆ ಒಂದು ಲೀಟರ್‌ ಪ್ರೋತ್ಸಾಹ ಧನವನ್ನು ₹5ರಿಂದ ₹7ಕ್ಕೆ ಹೆಚ್ಚಿಸಬೇಕು. ಕಳೆದ ಆರು ತಿಂಗಳಿನಿಂದ ಬಾಕಿ ಇರುವ ಪ್ರೋತ್ಸಾಹ ಧನವನ್ನು ಒಮ್ಮಗೇ ಪಾವತಿಸಬೇಕು. ಜೊತೆಗೆ ಹಾಲಿನ ಧಾರಣೆಯನ್ನು ಕೂಡಲೇ ಪರಿಷ್ಕರಿಸಬೇಕು” ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...