ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>
ಪೋಸ್ಟ್ ಹಂಚಿಕೊಳ್ಳಿ: