ದಕ್ಷಿಣ ಕನ್ನಡ | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ವಿರುದ್ಧ ಪೋಕ್ಸೊ ದಾಖಲು

Date:

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನೆರೆ ಮನೆಯವನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

ಸಂತ್ರಸ್ತ ಬಾಲಕಿಯ ಪಕ್ಕದ ಮನೆಯವನಾಗಿದ್ದ ಆರೋಪಿ ಜೂನ್ 22ರಿಂದ ಜುಲೈ 9ರವರೆಗೆ ತನ್ನ ಮನೆಗೆ ಬಾಲಕಿಯನ್ನು ಕರೆದುಕೊಂಡು ಹೋಗಿ 2 ವಾರದಲ್ಲಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಯುದ್ಧದ ನೆಪ, ಬೆಲೆ ಏರಿಕೆಯ ತಾಪ: ಅಸಲಿ ಕಾರಣಗಳೇನು?

ದೇಶವು ಚಿನ್ನ-ಬೆಳ್ಳಿಯಂತಹ ಲೋಹಗಳಿಗೆ ಆಮದನ್ನೇ ಹೆಚ್ಚಾಗಿ ನಂಬಿಕೊಂಡಿದೆ. ಒಂದೆಡೆ ಕಚ್ಚಾ ತೈಲ, ಇನ್ನೊಂದೆಡೆ ಬೆಲೆಬಾಳುವ ಲೋಹಗಳು- ಹೀಗೆ ಎರಡೂ ಕಡೆಯಿಂದ ಬೆಲೆ ಏರಿಕೆಯ ಒತ್ತಡ ಶುರುವಾಗಿದೆ. ಹಿಂದಿನ ರಷ್ಯಾ-ಉಕ್ರೇನ್ ಯುದ್ಧದ ಕಾಲಕ್ಕಿಂತ ಈಗಿನ...

ಸಂತ್ರಸ್ತೆಯು ತರಗತಿಗೆ ನಿರಂತರ ಗೈರುಹಾಜರಿದ್ದಳು. ಸುದೀರ್ಘ ರಜೆಯ ಕುರಿತು ಶಾಲೆಯ ಮುಖ್ಯೋಪಾಧ್ಯಾಯರು ಅಪ್ರಾಪ್ತೆಯನ್ನು ಪ್ರಶ್ನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಶಾಲೆಯ ಮುಖ್ಯೋಪಾಧ್ಯಾಯರು ಸುಳ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಳ್ಯ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), 2023ರ ಸೆಕ್ಷನ್ 64(2)(ಎಂ) ಮತ್ತು 65(1) ಜೊತೆಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2012ರ ಸೆಕ್ಷನ್ 4, 5(ಎಲ್) ಮತ್ತು 6ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜನರ ರಾಜಕೀಯ ಶಕ್ತಿ ಕಸಿಯುವ ‘ಬಿಜೆಪಿ ಪಿತೂರಿ’: ಸಂಜಯ್ ರಾವುತ್ ವಾಗ್ದಾಳಿ

ಉದ್ದೇಶಿತ ಕ್ಷೇತ್ರ ಪುನರ್ವಿಂಗಡಣೆ (Delimitation) ಮಸೂದೆಯು ದೇಶದ ಜನರ ರಾಜಕೀಯ ಮತ್ತು...

ಬಿಹಾರ ಜೆಡಿಯು ಶಾಸಕ ಅನಂತ್ ಸಿಂಗ್ ಮಗಳ ಮದುವೆಯ ಅವಾಂತರ

ಜೆಡಿಯುನಿಂದ ಉಚ್ಚಾಟಿತ ಮೊಕಾಮಾ ಶಾಸಕ ಅನಂತ್ ಸಿಂಗ್ ಅವರ ಮಗಳು ಶಿವಾಂಗಿ...

ಜಾತಿ ಭೇದ ಬಿಟ್ಟು ಮಾನವೀಯತೆ, ಸಮಾನತೆ ಹಾದಿಯಲ್ಲಿ ಸಾಗಬೇಕೆಂಬ ಕನಕದಾಸರ ಸಂದೇಶ ಪ್ರಸ್ತುತ: ಸಿಎಂ ಡಿಕೆಶಿ

ಜಾತಿ, ಕುಲದ ಹೆಸರಿನಲ್ಲಿ ಭೇದಭಾವ ಮಾಡುವುದನ್ನು ಬಿಟ್ಟು ಮಾನವೀಯತೆ ಮತ್ತು ಸಮಾನತೆಯ...