ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

Date:

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ ಮಾಡಿರುವ ಪ್ರಕರಣದಲ್ಲಿ ಓರ್ವನ ಮೇಲೆ ಮಂಗಳೂರು ಸೆನ್ (CEN) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಮುಹಮ್ಮದ್ ಝುಬೇರ್ ಅಲಿ ಎಂಬುವವರ ದೂರಿನ ಮೇರೆಗೆ ಮಂಗಳೂರಿನ ಅಂಗರಗುಂಡಿ ನಿವಾಸಿ ಅಶ್ವಿರ್ (34) ಎಂಬಾತನ ಮೇಲೆ ಪ್ರಕರಣ ದಾಖಲಾಗಿದೆ‌. 2025ರ ಮಾರ್ಚ್ ತಿಂಗಳಿನಲ್ಲಿ ಅಶ್ವಿರ್ ತನ್ನ ಖಾತ್ ಬ್ಲಾಕ್ ಆಗಿದ್ದು, ವಿದೇಶದಿಂದ ಹಣ ಬರಲು ಇರುವುದರಿಂದ ತನ್ನ ಬ್ಯಾಂಕ್ ಖಾತೆ ನೀಡಿದ್ದಲ್ಲಿ ಅವರು ತನ್ನ ಖಾತೆಗೆ ವರ್ಗಾಯಿಸುತ್ತಾರೆ, ಬಳಿಕ ಆ ಹಣವನ್ನು ನಗದು ರೂಪದಲ್ಲಿ ತೆಗೆದುಕೊಡುವಂತೆ ಝುಬೇರ್ ಅವರಿಗೆ ಅಶ್ವಿರ್ ತಿಳಿಸಿರುತ್ತಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಮೊದಲು ಝುಬೇರ್ ಇದಕ್ಕೆ ವಿರೋಧ ವ್ಯಕ್ತಪಡಿಸಿದರೂ ನಂತನ ಸ್ನೇಹಿತನೆಂಬ ಕಾರಣಕ್ಕೆ ತನ್ನ ಬ್ಯಾಂಕ್ ಖಾತೆ ವಿವರಗಳನ್ನು ಅಶ್ವಿರ್ ಗೆ ನೀಡಿರುತ್ತಾರೆ. ನಂತರ ಮಾರ್ಚನಲ್ಲೇ ಝುಬೇರ್ ಖಾತೆಗೆ 5,20,000 ರೂ ಆರ್‌ಟಿ‌ಜಿಎಸ್ ಮೂಲಕ ವರ್ಗಾವಣೆಯಾಗಿದ್ದು, ಅಶ್ವಿರ್ ಸ್ಕ್ರೀನ್‌ಶಾಟ್ ತೋರಿಸಿದ್ದರಿಂದ ಚೆಕ್ ಮೂಲಕ 5,10,000ರೂ ತೆಗೆದುಕೊಟ್ಟಿರುತ್ತಾರೆ.

ನಂತರ ತನ್ನ ಖಾತೆಯ ಮೇಲೆ ಆನ್‌ಲೈನ್‌ನಲ್ಲಿ ದೂರುಗಳು ದಾಖಲುಗಿರುವುದರಿಂದ ಬ್ಯಾಂಕಿನಲ್ಲಿ ವಿಚಾರಿಸಿದಾಗ ಸೈಬರ್ ವಂಚನೆಯ ಹಣ ವರ್ಗಾವಣೆಯಾಗಿರುವುದಾಗುಯೂ ವಿವಿಧ ರಾಜ್ಯಗಳಲ್ಲಿ ದೂರು ದಾಖಲಾಗಿರುವುದಾಗಿಯೂ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸತತ ಹೋರಾಟದಿಂದ ಕಬ್ಬಿಗೆ ರೂ. 3,800 ದರ ನಿಗದಿ; ಏರಿಕೆಯ ನಿರೀಕ್ಷೆ: ಬಸವಂತಪ್ಪ ಕಾಂಬಳೆ

ರೈತರ ಸಂಘಟನೆಯ ಒಗ್ಗಟ್ಟು, ಪಕ್ಷಾತೀತ ಹೋರಾಟ ಮತ್ತು ಸಂಘಟನಾತ್ಮಕ ಶಿಸ್ತಿಗೆ ಸಕ್ಕರೆ...

ಶಿವಮೊಗ್ಗ | ವಿಮಾನ ಹಾರಾಟ ಸ್ಥಗಿತಕ್ಕೆ ಕಾರಣ ಯಾರು?

ಮಲೆನಾಡಿನ ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ, ಈಗ ಚರ್ಚೆಯ ಕೇಂದ್ರವಾಗಿದೆ....

ರಾಯಚೂರು | ವಿವಿಧ ನಿಗಮ ಮಂಡಳಿಗಳಿಗೆ ಜಿಲ್ಲೆಯ 12 ಮಂದಿಗೆ ಸ್ಥಾನ

ರಾಜ್ಯ ಸರ್ಕಾರ ವಿವಿಧ ನಿಗಮ, ಮಂಡಳಿ ಹಾಗೂ ಸಂಸ್ಥೆಗಳಿಗೆ ಅಧ್ಯಕ್ಷರು ಮತ್ತು...

ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ತಕ್ಷಣ ನೀರು ಹರಿಸಲು ಆಗ್ರಹ; ನ.16ಕ್ಕೆ ಡಿಸಿ ಕಚೇರಿ ಎದುರು ಪ್ರತಿಭಟನೆ

ಶಿವಮೊಗ್ಗ ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಅಡಿಕೆ, ಬಾಳೆ, ತೆಂಗು,...