ದಕ್ಷಿಣ ಕನ್ನಡ | ಭೀಕರ ರಸ್ತೆ ಅಪಘಾತ; ನಾಲ್ವರು ಸ್ಥಳದಲ್ಲಿಯೇ ಸಾವು

Date:

ಆಲ್ಟೋ ಕಾರು ಮತ್ತು ತೂಫಾನ್ ವಾಹನದ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಮಂಗಳವಾರ ಮಧ್ಯಾಹ್ನ ನಡೆದಿದೆ.

- Advertisement -

ಕಾರು ಮತ್ತು ತೂಫಾನ್ ವಾಹನ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿವೆ. ಕಾರು ಕುಕ್ಕೆ ಕಡೆ ಮತ್ತು ತೂಫನ್ ಧರ್ಮಸ್ಥಳ ಕಡೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮೃತರು ಬೇಳೂರು ಕಡೆಯವರು ಎಂದು ಗುರುತಿಸಲಾಗಿದೆ. ತೂಫನ್ ನಲ್ಲಿದ್ದವರು ಹಾಸನ ಕಡೆಯವರು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಮಂಗಳೂರು | ಮುಸ್ಲಿಮರ ಮೇಲಿನ ಅಪನಂಬಿಕೆ ಹೆಚ್ಚುತ್ತಿದೆ; ಇದನ್ನು ಹೋಗಲಾಡಿಸುವುದು ನಮ್ಮೆಲ್ಲರ ಜವಾಬ್ದಾರಿ: ಡಾ. ವಾಸು

ಆಧ್ಯಾತ್ಮಿಕ ಕೇಂದ್ರಗಳು ಹೆಚ್ಚಾಗುತ್ತಿದ್ದರೂ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಹಾಗೂ ನೈಜ ಆಧ್ಯಾತ್ಮಿಕತೆ...

ಸುಳ್ಯ | ‘ಮುನಿಸು ತರವೇ ಮುಗುದೆ’ ಖ್ಯಾತಿಯ ಕವಿ ಸುಬ್ರಾಯ ಚೊಕ್ಕಾಡಿಯವರಿಗೆ ಸನ್ಮಾನ

ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ "ಮುನಿಸು ತರವೇ ಮುಗುದೆ"...