ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ- ಕಲ್ಲಡ್ಕ ಪ್ರಭಾಕರ ಭಟ್ಟಗೆ ನೋಟಿಸ್‌ ಜಾರಿ

Date:

ಬಂಟ್ವಾಳದಲ್ಲಿ ಹಿಂದುತ್ವದ ಕೋಮುವಾದಿಗಳಿಂದ ಕೊಲೆಯಾದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟ ಅವರಿಗೆ ಶುಕ್ರವಾರ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ.

- Advertisement -

ಕಳೆದ ವರ್ಷ ಮೇ 25 ರಂದು ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ನಡೆದಿತ್ತು. ಈ ಹತ್ಯೆ ವೇಳೆ ಆರೋಪಿಗಳ ಜೊತೆ ಕಲ್ಲಡ್ಕ ಪ್ರಭಾಕರ್ ಭಟ್ ಅವರು ನಿರಂತರ ಫೋನ್ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಇಂದು ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಪೊಲೀಸರ ಈ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದರ ಹಿಂದೆ ವ್ಯವಸ್ಥಿತ ಸಂಚು ಎಂದು ಆರೋಪಿಸಿವೆ.

Abdul rehaman
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...