ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

Date:

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು ಮಂಗಳೂರಿನ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದ್ದು, ಸಮೇಳನದ ಭಾಗವಾಗಿ ಮಹಿಳೆಯರಿಗಾಗಿ ‘ಬ್ಯಾರಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ’ ಏರ್ಪಡಿಸಿದೆ..

- Advertisement -

ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗುವವರಿಗೆ ಪ್ರಥಮ, ದ್ವಿತೀಯ, ಹಾಗೂ ತೃತೀಯ ಸ್ಥಾನಗಳಿಗೆ ತಲಾ 5000ರೂ, 3000ರೂ ಹಾಗೂ 2000ರೂ ನಗದು ಬಹುಮಾನ ಹಾಗೂ ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಶಸ್ತಿ ಪ್ರಮಾಣ ನೀಡಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಮಹಿಳೆಯರು ಹೆಚ್ಚಿನ ವಿವರ ಹಾಗೂ ನೋಂದಣಿಗಾಗಿ ಸಮ್ಮೇಳನದ ಸ್ಪರ್ಧಾ ವಿಭಾಗದ ಸಂಚಾಲಕಿ ಫಾಝಿಲಾ ಕಾವಳಕಟ್ಟೆ (ಮೊ.ಸಂ. 9743340288) ಅಥವಾ ಸಹ ಸಂಚಾಲಕಿ ಅನ್ಶಿಫಾ ಝೀನತ್ (ಮೊ.ಸಂ. 7338698306 ) ಇವರನ್ನು ನ. 16ರ ಒಳಗಾಗಿ ಸಂಪರ್ಕಿಸಬಹುದು ಎಂದು ಕರ್ನಾಟಕ ಬ್ಯಾರಿ ಬ್ಯಾರಿ ಸಾಹಿತ್ಯ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಾರಿ ಶಕ್ತಿಯ ಪ್ರತೀಕ ವೀರ ವನಿತೆ ಒನಕೆ ಓಬವ್ವ : ದಿನಕರ ಹೇರೂರು

ವೀರ ವನಿತೆ ಒನಕೆ ಓಬವ್ವ ಎಂಬ ಹೆಸರು ಕೇಳಿದಾಗ ಪ್ರತಿಯೊಬ್ಬರಲ್ಲೂ ರೋಮಾಂಚನ...

ಉಡುಪಿ | ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಪೂರ್ಣ ಬೆಂಬಲ : ಶುಭದರಾವ್

ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಕಳ ವಕೀಲರ...

ಕಲಬುರಗಿ | ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕೃಷಿ ಬದುಕಿನ ಸಂಕಷ್ಟದ ನಡುವೆ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು...