ದ್ವೇಷ ಭಾಷಣ ಪ್ರಕರಣ: ವಿಚಾರಣೆಗೆ ಗೈರುಹಾಜರಾದ ಪುನೀತ್ ಕೆರೆಹಳ್ಳಿ ಬಂಧನ

Date:

ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಭಾಷಣ ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಬೆಳ್ತಂಗಡಿಗೆ ಕರೆತರುತ್ತಿದ್ದಾರೆ.

- Advertisement -

ಸಮಾಜದಲ್ಲಿ ದ್ವೇಷ ಉಂಟು ಮಾಡುವ ರೀತಿಯಲ್ಲಿ ಭಾಷಣ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರ ನೋಟಿಸ್‌ ಇದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬಂಧನ ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸಂಬಂಧ ಬೆಳ್ತಂಗಡಿ ಕಸಬಾ ಗ್ರಾಮದ ಹುಣೆಕಟ್ಟೆ ನಿವಾಸಿ ಜೋರಮ್ ಬರ್ಬೋಝ ಅವರು 2025ರ ಆಗಸ್ಟ್ 7ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಮೇರೆಗೆ ಪ್ರಕರಣ ದಾಖಲಾಗಿತ್ತು.

ಪೊಲೀಸರ ನೋಟಿಸ್‌ ಕಡೆಗಣಿಸಿದ ಹಿನ್ನೆಲೆ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆಯಲಾಗಿದ್ದು, ನಂತರ ಬೆಂಗಳೂರಿಗೆ ತೆರಳಿದ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಇಂದು ಸಂಜೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆತಂದು, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...