ಬೆಳ್ತಂಗಡಿ | ಸೌಜನ್ಯಾ ಪ್ರಕರಣ ತನಿಖೆಗೆ ಮೆಡಿಕಲ್ ಬೋರ್ಡ್ ರಚನೆ: ಸ್ಥಳ ಪರಿಶೀಲನೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿಯಿಂದ ಮರು ತನಿಖೆ ನಡೆಯುತ್ತಿದ್ದು, ಸದ್ಯ ತನಿಖೆಗೆ ಮೆಡಿಕಲ್ ಬೋರ್ಡ್ ರಚಿಸಲಾಗಿದೆ.

- Advertisement -

ಎಸ್‌ಐಟಿ ಮುಖ್ಯಸ್ಥ ಚೇತನ್ ಸಿಂಗ್ ರಾಥೋಡ್ ನೇತೃತ್ವದ ತಂಡ  ಮೂರು ಮಂದಿ ನುರಿತ ಎಫ್‌ಎಸ್‌ಎಲ್ ವೈದ್ಯರಿರುವ ತಂಡ ರಚಿಸಿದೆ. ಈ ತಂಡದಲ್ಲಿ ಓರ್ವ ಮಹಿಳಾ ವೈದ್ಯೆ ಸೇರಿದಂತೆ ಬೆಂಗಳೂರು, ಹಾವೇರಿ ಮತ್ತು ಬೆಳಗಾವಿಯ ವೈದ್ಯರಿದ್ದಾರೆ. ಈ ವೈದ್ಯಕೀಯ ತಂಡ ಇಂದು ಸೌಜನ್ಯಾ ಮೃತದೇಹ ಪತ್ತೆಯಾಗಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಕಳೆದ 18 ದಿನಗಳಿಂದ ಚೇತನ್ ಸಿಂಗ್ ರಾಥೋಡ್ ನೇತೃತ್ವದಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹಲವು ಮಂದಿಯ ವಿಚಾರಣೆಯೂ ನಡೆದಿದ್ದು, ಮಹತ್ವದ ಅಂಶಗಳನ್ನು ಎಸ್‌ಐಟಿ ಕಲೆ ಹಾಕಿದೆ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...