ಮಂಗಳೂರು | ಬಂಟ್ವಾಳ ಬ್ಯಾರಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರ ಬಿಡುಗಡೆ

Date:

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಮೇ 12ರಂದು ಪಾಣೆಮಂಗಳೂರು ಆಲಡ್ಕದ ಎಸ್.ಎಸ್. ಆಡಿಟೋರಿಯಂನಲ್ಲಿ ಆಯೋಜಿಸಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರವನ್ನು ವಿಧಾನಸಭೆ ಸ್ಪೀಕರ್ ಡಾ. ಯು.ಟಿ. ಖಾದರ್ ಬಿಡುಗಡೆಗೊಳಿಸಿ ಸಮ್ಮೇಳನಕ್ಕೆ ಶುಭಹಾರೈಸಿದರು.

- Advertisement -

ಈ ಸಂದರ್ಭದಲ್ಲಿ ಬ್ಯಾರಿ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್., ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಉಪಾಧ್ಯಕ್ಷ ಯು. ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಲತೀಫ್ ನೇರಳಕಟ್ಟೆ, ಕೋಶಾಧಿಕಾರಿ ಹಂಝ ಬಸ್ತಿಕೋಡಿ, ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಹಾಜಿ ಜಿ. ಮುಹಮ್ಮದ್ ಹನೀಫ್ ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ಎಂ. ಅಶ್ರಫ್ ಪಾಣೆಮಂಗಳೂರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...