ದಕ್ಷಿಣ ಕನ್ನಡ | ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ: ಸಚಿವ ಮಹಾದೇವಪ್ಪ

Date:

ಸಂವಿಧಾನದ 75ನೇ ವರ್ಷದ ಅಂಗವಾಗಿ ರಾಜ್ಯದಲ್ಲಿ ಜನವರಿ 26ರಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹಾದೇವಪ್ಪ ಹೇಳಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಿ ಸಿ ರೋಡ್‌ನಲ್ಲಿ ಹಮ್ಮಿಕೊಂಡಿದ್ದ ಡಾ ಬಿ ಆರ್ ಅಂಬೇಡ್ಕರ್ ಸಭಾಭವನ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

“ಸಂವಿಧಾನ ಜಾಥಾ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಯಲಿದೆ” ಎಂದು ಹೇಳಿದರು.

“ಶೋಷಿತರಿಗೆ, ಅವಕಾಶ ವಂಚಿತರಿಗೆ ಅಂಬೇಡ್ಕರ್ ಅವರು ಪ್ರೇರಣಾ ಶಕ್ತಿಯಾಗಿದ್ದಾರೆ. ವೈಚಾರಿಕ ಆಲೋಚನೆಗಳ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಬೇಕು. ಭಾರತವು ಬಹುತ್ವದ ರಾಷ್ಟ್ರವಾಗಿದ್ದು, ವೈವಿಧ್ಯತೆಯಲ್ಲಿ ಏಕತೆ ಇರುವ ನೆಲವಾಗಿದೆ. ಸಂವಿಧಾನವನ್ನು ನಾವು ರಕ್ಷಿಸಿದರೆ, ನಮ್ಮನ್ನು ಸಂವಿಧಾನವು ರಕ್ಷಿಸಲಿದೆ. ಪ್ರಜಾಪ್ರಭುತ್ವದ ಕತ್ತು ಹಿಚುಕುವ ಪ್ರಯತ್ನಗಳ ವಿರುದ್ಧ ನಾವು ಜಾಗೃತರಾಗಬೇಕಿದೆ. ಆದರೆ, ಇಂದು ಸಂವಿಧಾನವು ಅಪಾಯದತ್ತ ಸಾಗುತ್ತಿದೆ” ಎಂದು ಸಚಿವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಶಾಸಕರ ವಿರುದ್ಧ ಸುಪ್ರಿಂ ಕೋರ್ಟ್‌ ಮೆಟ್ಟಿಲೇರಿದ ಸಾಮಾಜಿಕ ಕಾರ್ಯಕರ್ತ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವರುಗಳಾದ ರಮಾ‌ನಾಥ ರೈ, ವಿನಯಕುಮಾರ್ ಸೊರಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಾಲಿನಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...