ದಕ್ಷಿಣ ಕನ್ನಡ | ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ದಂಪತಿ

Date:

ಮಂಗಳೂರಿನ ಆಶಿಶ್ ಡಿಸೋಜಾ ಎಂಬ 13 ವರ್ಷದ ಬಾಲಕ ಡೆಂಘಿ ಜ್ವರಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರು ಆತನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮರೆದಿದ್ದಾರೆ.

- Advertisement -

ಬಾಲಕ ಆಶಿಶ್‌ನ ತಂದೆ ಅಲ್ಫೋನ್ಸ್, ತಾಯಿ ಸೋನಿಯಾ ಡಿಸೋಜಾ ತಮ್ಮ ಮಗನ ಅಂಗಾಂಗಗಳನ್ನು ಆಸ್ಪತ್ರೆಗೆ ದಾನ ಮಾಡಿದ್ದಾರೆ. ಅಂಗಾಂಗಗಳ ಅಗತ್ಯವಿದ್ದ ರೋಗಿಗಳ ಬಾಳಿಗೆ ಬೆಳಕಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...

ಆಶಿಶ್‌ ಡೆಂಘಿ ಜ್ವರಕ್ಕೆ ತುತ್ತಾಗಿದ್ದರು. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಗುಣಮುಖರಾಗಿದ್ದ ಆಶಿಶ್‌ ಅವರನ್ನು ಡಿಸ್ಚಾರ್ಜ್‌ ಮಾಡಲು ಆಸ್ಪತ್ರೆ ತಯಾರಿ ನಡೆಸಿತ್ತು. ಆದರೆ, ಆಶಿಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಆತನ ಅಂಗಾಂಗಗಳನ್ನು ಪೋಷಕರು ದಾನ ಮಾಡಲು ನಿರ್ಧಿಸಿ, ಆಶಿಶ್‌ನ ಎರಡು ಕಣ್ಣುಗಳನ್ನು ಮಾಡಿದ್ದಾರೆ. ಅಲ್ಲದೆ, ಆಸ್ಪತ್ರೆಗೆ ದೇಹವನ್ನೂ ಕೂಡ ದಾನ ಮಾಡಿದ್ದಾರೆ.

ಮಂಗಳೂರಿನಲ್ಲಿ ದಂಪತಿಗಳ ಮನೆಗೆ ಭೇಟಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ದಂಪತಿಗೆ ಸಾಂತ್ವನ ಹೇಳಿದ್ದಾರೆ. ಅವರ ದಾನದ ನಿರ್ಧಾರವನ್ನು ಶ್ಲಾಘಿಸಿದ್ದಾರೆ. “ದಂಪತಿಯ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ. ಇತರರಿಗೆ ಪ್ರೇರಣೆಯಾಗಲಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಯತ್ನಾಳ ಬೆಂಬಲಿಗರಿಂದ 18 ಸಾವಿರ ಆಕ್ಷೇಪಣೆ ಸಲ್ಲಿಕೆ: ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಆಗ್ರಹ

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ...

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ; ರೈತ ಚಂ.ಸು ಪಾಟೀಲ್ ಸಾವಯವ ಸಾಧನೆ

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು...

ಕಲಬುರಗಿ | ಪರವಾನಗಿ ಇಲ್ಲದೇ ಮದ್ಯ ಮಾರಾಟ; ಆರೋಪಿತನ ವಿರುದ್ಧ ಪ್ರಕರಣ ದಾಖಲು

ನಗರದ ಹೀರಾಪುರ ಬಡಾವಣೆಯಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ...

ಸುಡುಗಾಡು ಸಿದ್ಧರ ಕಾಲೋನಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅಲೆಮಾರಿ ಜಾಗೃತ ಸಂಘ ಒತ್ತಾಯ

ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಸೆ.25: ಪಾಮನಕಲ್ಲೂರು ಕ್ರಾಸ್ ಸಮೀಪ...