ದಕ್ಷಿಣ ಕನ್ನಡ | ಯಕ್ಷಗಾನ ವೇಷ ಧರಿಸಿದ್ದಕ್ಕೆ ವ್ಯಕ್ತಿಗೆ ಬೆದರಿಕೆ

Date:

ನವರಾತ್ರಿ ಸಂಭ್ರಮದಲ್ಲಿ ವೇಷಧಾರಿಯೋರ್ವ ಯಕ್ಷಗಾನದ ವೇಷ ಹಾಕಿದ್ದ ಕಾರಣಕ್ಕೆ ಆತನನ್ನು ನಿಂಧಿಸಿ, ವೇಷ ಕಳಚುವಂತೆ ಹಿರಿಯ ಕಲಾವಿದರೊಬ್ಬರು ಒತ್ತಡ ಹಾಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.

- Advertisement -

ದಾವಣಗೆರೆ ಮೂಲಕ ವ್ಯಕ್ತಿಯೊಬ್ಬರು ಯಕ್ಷಗಾನ ವೇಷ ಧರಿಸಿ ಮಂಗಳುರಿನ ಬಿಸಿ ರೋಡ್‌ನ ದೇವಾಲಯದ ಬಳಿಕ ತೆರಳುತ್ತಿದ್ದರು. ಅವರನ್ನು ತಡೆದ ಹಿರಿಯ ಕಲಾವಿದ  ಅಶೋಕ್ ಶೆಟ್ಟಿ ಸರಪಾಡಿ ಅವರು ವೇ‍‍‍ಷವನ್ನು ಕಳಚುವಂತೆ ಹೇಳಿದ್ದಾರೆ. ಘಟನೆಯ ವಿಡಿಯೋ ವೈರಲ್ ಅಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಯಕ್ಷಗಾನವನ್ನು ನಾವು ಪೂಜೆ ಮಾಡುತ್ತೇವೆ. ನಿನಗೆ ಗೊತ್ತುಂಟಾ..? ನೀನು ವೇಷ ಹಾಕಿ ಭಿಕ್ಷೆ ಬೇಡುತ್ತಿಯಾ ಎಂದು ಪ್ರಶ್ನಿಸಿದ್ದಾರೆ.

ನಾನು ತಪ್ಪು ಮಾಡಿದ್ದರೆ ನನಗೆ ಹೊಡೆಯಿರಿ ಎಂದು ವೇಷಧಾರಿ ಹೇಳಿದಾಗ ಹೊಡೆಯುವುದು ಅಲ್ಲ, ವೇಷ ತೆಗೆಯದಿದ್ದಲ್ಲಿ ಕೈ ಕಾಲು ಮುರಿದು ಹಾಕುತ್ತೇವೆಂದು ಅಶೋಕ್‌ ಶೆಟ್ಟಿ ಬೆದರಿಕೆ ಹಾಕಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....