ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ 94 ಕೋಟಿ ರೂ. ಅನುದಾನ

Date:

ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವುದು. ಮಂಗಳೂರು ಸೆಂಟ್ರಲ್ ನಿಲ್ದಾಣದ ಅಭಿವೃದ್ಧಿಗೆ 94 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.

- Advertisement -

ಮಂಗಳೂರು–ಬೆಂಗಳೂರು ರೈಲು ಮಾರ್ಗದ ವಿದ್ಯುದೀಕರಣ ಬಹುದಿನಗಳ ಕನಸಾಗಿದ್ದು, ಇದೀಗ ನನಸಾಗಿದೆ. ಹಲವು ಸವಾಲುಗಳನ್ನು ಎದುರಿಸಿ ಕಾಮಗಾರಿ ಪೂರ್ಣಗೊಳಿಸಿದ ರೈಲ್ವೆ ಅಧಿಕಾರಿಗಳನ್ನು ಕೇಂದ್ರ ರೈಲ್ವೆ ಸಚಿವರು ಅಭಿನಂದಿಸಿದರು. ನೂತನ ವಿದ್ಯುದೀಕೃತ ಮಾರ್ಗದಲ್ಲಿ ತಾವು ಬೆಂಗಳೂರಿಗೆ ಪ್ರಯಾಣಿಸುವುದಾಗಿಯೂ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಕರಾವಳಿ ಭಾಗದ ಬಾಕಿ ಉಳಿದಿರುವ ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಮತ್ತು ಲೆವೆಲ್ ಕ್ರಾಸಿಂಗ್ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸುವ ಭರವಸೆ ನೀಡಿದ ಸಚಿವರು ಕರಾವಳಿ ಭಾಗದಲ್ಲಿ ರೈಲ್ವೆ ಸಂಪರ್ಕ, ಮೂಲಸೌಕರ್ಯ ಹಾಗೂ ಪ್ರಯಾಣಿಕರ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡಲಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಆಹಾರ ಕಲಬೆರಕೆ ಆರೋಪ; ವಾರ್ಡನ್‌ಗಳು, ಅಧಿಕಾರಿಗಳ ಅಮಾನತಿಗೆ ಆಗ್ರಹ

ಜೇವರ್ಗಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಎಂ ವಸತಿ...

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

"ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು....

ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಗರದ ಕನ್ನಡ ಭವನದಲ್ಲಿ ನವೆಂಬರ್ 15ರಂದು ಜರುಗಲಿರುವ ತಾಲೂಕು 10ನೇ ಕನ್ನಡ...