ದಕ್ಷಿಣ ಕನ್ನಡ | ಅತ್ಯಾಚಾರ ಆರೋಪಿ ಖುಲಾಸೆ; ಪೋಕ್ಸೊ ವಿಶೇಷ ಕೋರ್ಟ್‌ ಆದೇಶ

Date:

2023ರಲ್ಲಿ ಬಂಟ್ವಾಳ ಗ್ರಾಮೀಣ ಠಾಣೆಯಲ್ಲಿ ದಾಖಲಾದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶೇಖರ್ ಪೂಜಾರಿ ಎಂಬವರನ್ನು ಆರೋಪ ಮುಕ್ತಗೊಳಿಸಿ ಮಂಗಳೂರಿನ ಪೋಕ್ಸೊ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವಿಶೇಷ ಪೋಕ್ಸೊ ಮತ್ತು ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್‌ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬಂಟ್ವಾಳ ತಾಲೂಕಿನ ಕುಕ್ಕುರಿ ಎಂಬಲ್ಲಿ ವಾಸವಾಗಿದ್ದ ಶೇಖರ್ ಪೂಜಾರಿ ತನ್ನ ನೆರೆಯ ಮನೆಯ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನೆಂದು ಆರೋಪ ವ್ಯಕ್ತವಾಗಿತ್ತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ನಾಡಗೌಡರ ಕುಟುಂಬದ ಹೆಚ್ಚುವರಿ ಭೂಮಿ ಪಡೆಯುವ ಪ್ರಕರಣ; 100 ದಿನ ಪೂರೈಸಿದ ಧರಣಿ

ಆರೋಪಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂಬುದು ತನಿಖೆ ಮತ್ತು ಸಾಕ್ಷ್ಯಾಧಾರಗಳಿಂದ ದೃಢಪಟ್ಟಿದೆ ಎಂದು ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಆದರೆ ಅಭಿಯೋಜನೆಯು ಅಪರಾಧವನ್ನು ಸಾಬೀತುಮಾಡಲು ವಿಫಲವಾಗಿರುವುದಾಗಿ ಅಭಿಪ್ರಾಯಪಟ್ಟು ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿ ಆದೇಶ ನೀಡಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...