ಮಂಗಳೂರು | ಚಿನ್ನಯ್ಯ ವಿರುದ್ಧ ಎಸ್ಐಟಿಗೆ ದೂರು: ಬ್ರೈನ್ ಮ್ಯಾಪಿಂಗ್‌, ಜಾಮೀನು ರದ್ದತಿಗೆ ಆಗ್ರಹ

Date:

ಧರ್ಮಸ್ಥಳ ಪ್ರಕರಣದ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ ತಂಡ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿ ದೂರು ನೀಡಿದ್ದಾರೆ‌.

- Advertisement -

ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ಇಂದು (ಜೂನ್.13) ಭೇಟಿ ನೀಡಿದ ಅವರು, ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಪೊಲೀಸ್ ಭದ್ರತೆ ನೀಡಬೇಕು, ಚಿನ್ನಯ್ಯನನ್ನು ಬ್ರೈನ್ ಮ್ಯಾಪಿಂಗ್ ಮಾಡಬೇಕು. ಹೈಕೋರ್ಟ್‌ಗೆ ನೀಡಿದ ಹೇಳಿಕೆಯನ್ನು ಮಾಧ್ಯಮಗಳಿಗೆ, ಸಾಮಾಜಿಕ ಜಾಲತಾಣಗಳಿಗೆ ಕೊಡಬಾರದು ಎಂಬ ಜಾಮೀನು ಷರತ್ತು ಉಲ್ಲಂಘನೆಯಾಗಿರುತ್ತದೆ. ಹೀಗಾಗಿ SIT ತಂಡದ ನ್ಯಾಯವಾದಿಗಳು ಚಿನ್ನಯ್ಯನ ಜಾಮೀನು ರದ್ದತಿ ಅರ್ಜಿ ಸಲ್ಲಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ʼಜೊತೆಗೆ ನೇರಪ್ರಸಾರದ ಮೂಲಕ ನನ್ನನ್ನು ಕೂಡ ಬ್ರೈನ್ ಮ್ಯಾಪಿಂಗ್‌ಗೆ ಒಳಪಡಿಸಲಿʼ ಮಾಧ್ಯಮಗಳಿಗೆ ಗಿರೀಶ್ ಮಟ್ಟಣ್ಣವರ್ ಪ್ರತಿಕ್ರಿಯಿಸಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ ಜೊತೆಯಲ್ಲಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷ ಅನಿಲ್ ಅಂತರ, ಪ್ರಕಾಶ್.ಸಿ ಬೆಂಗಳೂರು, ಮನೋಜ್ ಕುಂಜರ್ಪ, ಪ್ರದೀಪ್ ಕುಲಾಲ್, ಗಣೇಶ್ ಶೆಟ್ಟಿ, ಉದಯ ಉಜಿರೆ, ಶ್ರೀನಿವಾಸ್ ಮತ್ತಿತರರು ಜೊತೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...

ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು...