ಧರ್ಮಸ್ಥಳ | ನೇತ್ರಾವತಿ ಸ್ನಾನ ಘಟ್ಟದ ತೀರದಲ್ಲಿ ತಲೆ ಬುರುಡೆ ಪತ್ತೆ !

Date:

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಾನವನ ತಲೆಬುರುಡೆ ಪತ್ತೆಯಾಗಿದ್ದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ.

- Advertisement -

ರಾಷ್ಟ್ರೀಯ ಹೆದ್ದಾರಿ ಮುಂಭಾಗದ ಸ್ನಾನದ ಘಟ್ಟದ ಬಳಿ ತಲೆ ಬುರುಡೆಯನ್ನು ನೋಡಿದ ಸ್ಥಳೀಯರು ಸಂಶಯಗೊಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಅದು ಮಾನವನ ತಲೆಬುರುಡೆ ಕಂಡು ಬಂದಿದೆ. ಅದನ್ನು ವಶಕ್ಕೆ ಪಡೆದುಕೊಂಡು ಎಫ್‌ಎಸ್‌ಎಲ್‌ಗೆ ಕಳುಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಸ್ಥಳಕ್ಕೆ ಧರ್ಮಸ್ಥಳದ ಪೊಲೀಸರು ಹಾಗೂ ಅಪರಾಧ ಸ್ಥಳ ಪರಿಶೀಲನಾ ತಂಡ (SOCO Team) ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆಗೆ ಹೊಸ ತಿರುವು: ಓವೈಸಿ- ಚಂದ್ರಶೇಖರ್ ಮೈತ್ರಿ ಘೋಷಣೆ; ಆಜಾದ್ ಸಿಎಂ ಅಭ್ಯರ್ಥಿ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ...

ಉಡುಪಿ | ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಕಥೊಲಿಕ್ ಸಭಾ ವತಿಯಿಂದ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಕೆ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

ಬೀದರ್‌ | ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ‌ ಆರಂಭ

ಪ್ರಸಕ್ತ ವರ್ಷದ ಹಂಗಾಮಿನ ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಿ,...

‘ಬುಲ್ಡೋಜರ್’ ಈಗ ಬ್ರ್ಯಾಂಡ್ ಎಂದ ಸಿಎಂ ಯೋಗಿ; ಪರ-ವಿರೋಧದ ಚರ್ಚೆ!

ಬುಲ್ಡೋಜರ್‌ಗಳು ಇಂದು ಉತ್ತರ ಪ್ರದೇಶದೊಂದಿಗೆ ತಳುಕು ಹಾಕಿಕೊಂಡಿರುವ ಒಂದು ಬ್ರ್ಯಾಂಡ್ ಆಗಿ...