ದಕ್ಷಿಣ ಕನ್ನಡ | ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ: ಪ್ರತಿನಿಧಿಳ ನೋಂದಣಿಗೆ ಆಹ್ವಾನ

Date:

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್‌ 18ರಂದು ಬೆಳಿಗ್ಗೆ 9.00ರಿಂದ ಸಂಜೆ 4.00ರ ತನಕ ಮಂಗಳೂರಿನ ಶ್ರೀ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ದ.ಕ. ಜಿಲ್ಲಾಮಟ್ಟದ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದ್ದು, ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ಭಾಗವಹಿಸಲಿಚ್ಛಿಸುವ ಆಸಕ್ತ ಮಹಿಳೆಯರು ಮತ್ತು ಹೆಣ್ಮಕ್ಕಳು ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.

- Advertisement -

ಪ್ರತಿನಿಧಿಗಳಾಗಿ ಭಾಗವಹಿಸುವವರಿಗೆ ಗುರುತಿನ ಚೀಟಿ, ಬೆಳಿಗ್ಗೆ ಮತ್ತು ಸಾಯಂಕಾಲದ ಉಪಹಾರ ಹಾಗೂ ಮಧ್ಯಾಹ್ನದ ಊಟ ಉಚಿತವಾಗಿ ನೀಡಲಾಗುವುದು. ಆಸಕ್ತರು ನವೆಂಬರ್‌ 15ರ ಒಳಗಾಗಿ ಹೆಸರು, ಊರು ಮತ್ತು ಮೊಬೈಲ್‌ ಸಂಖ್ಯೆಯನ್ನು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷೆ ಆಯಿಷಾ ಪೆರ್ನೆ (ಮೊ.ಸಂ. 9901700162) ಅಥವಾ ಸಂಚಾಲಕಿ ಶಮೀರಾ ಜಹಾನ್‌ (ಮೊ. ಸಂ. 9449002361) ಇವರಿಗೆ ವಾಟ್ಸಾಪ್‌ ಸಂದೇಶ ಕಳುಹಿಸಿ ಹೆಸರು ನೋಂದಾಯಿಸಬಹುದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್‌ ಯು.ಹೆಚ್.‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

eedina 6
ಈದಿನ NRI ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಸಂಕಲ್ಪ: ಡಿಡಿಪಿಐ ಕೆ.ಡಿ. ಬಡಿಗೇರ

"2026-27ನೇ ಸಾಲಿನ SSLC ಪರೀಕ್ಷೆಯಲ್ಲಿ ಗದಗ ಜಿಲ್ಲೆಯ ಫಲಿತಾಂಶವನ್ನು ಗಣನೀಯವಾಗಿ ಸುಧಾರಿಸುವುದರ...

ಗದಗ | ದೌರ್ಜನ್ಯ ನಿಯಂತ್ರಣ ಪ್ರತಿಯೊಬ್ಬರ ಕರ್ತವ್ಯ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

"ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ನಿಯಂತ್ರಣ...

ವಿಜಯಪುರ |ಸರ್ಕಾರಿ ಶಾಲೆಗಳ ಖಾಸಗೀಕರಣಕ್ಕೆ ಆಪ್ ವಿರೋಧ: ಭೋಗೇಶ್ ಸೋಲಾಪುರ್

ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ದತ್ತು ಅಥವಾ ಗುತ್ತಿಗೆ ನೀಡುವ...

ಬಾಗಲಕೋಟೆ |ಜನರ ಅಹವಾಲು ಆಲಿಸಲು ಸಚಿವ ಕಾಶಪ್ಪನವರ ನೂತನ ಕಚೇರಿ ಆರಂಭ

ಸಾರ್ವಜನಿಕರ ಸಮಸ್ಯೆ ಹಾಗೂ ಅಹವಾಲುಗಳಿಗೆ ನೇರವಾಗಿ ಸ್ಪಂದಿಸುವ ಉದ್ದೇಶದಿಂದ ಸಣ್ಣ ಕೈಗಾರಿಕೆ...