ದಕ್ಷಿಣ ಕನ್ನಡ | ಉಳ್ಳಾಲ ಪೊಲೀಸ್‌ ಠಾಣೆಗೆ ಮುತ್ತಿಗೆಗೆ ಡಿವೈಎಫ್‌ಐ ಯತ್ನ

Date:

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರತಿಭಟನೆ ನಡೆಸಿದ್ದ ಡಿವೈಎಫ್‌ಐ ಕಾರ್ಯಕರ್ತರ ಮೇಲೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಆರೋಸಲಾಗಿದೆ. ಪೊಲೀಸರ ಕ್ರಮ ಖಂಡಿಸಿ ಡಿವೈಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಉಳ್ಳಾಲ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

- Advertisement -

ಮಂಡ್ಯದಲ್ಲಿ ದ್ವೇಷ ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಉಳ್ಳಾಲದಲ್ಲಿ ಡಿವೈಎಫ್‌ಐ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ಸಂಬಂಧ ಡಿವೈಎಫ್‌ಐನ ಹಲವು ಕಾರ್ಯಕರ್ತರ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ಸಂಘಟನೆಯ ಮುಖಂಡ ರಜಾಕ್‌ ಮೊಂಟೆಪದವು ಹಾಗೂ ಹೋರಾಟಗಾರರ ವಿರುದ್ಧ ದಾಖಲಿಸಿರುವ ಪ್ರಕರಣ ಹಿಂಪಡೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಪೊಲೀಸ್‌ ಠಾಣೆಗೆ ಬೀಗ ಹಾಕಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು; ರೂ.264.61 ಲಕ್ಷ ಪರಿಹಾರ ಬಾಕಿ!

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ...