ದಕ್ಷಿಣ ಕನ್ನಡ | ಭಾರೀ ಮಳೆ ಹಿನ್ನಲೆ ಇಂದು ಶಾಲೆ, ಕಾಲೇಜುಗಳಿಗೆ ರಜೆ

Date:

ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24ರಂದು ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ವಸತಿಶಾಲೆಗಳಿಗೆ, ಐಟಿಐ, ಡಿಪ್ಲೊಮಾ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್‌.ವಿ ಆದೇಶ ಹೊರಡಿಸಿದ್ದಾರೆ.

- Advertisement -

ಈ ಆದೇಶ ಉಲ್ಲಂಘಿಸಿದಲ್ಲಿ 2005ರ ವಿಪತ್ತು ನಿರ್ವಹಣೆ ಕಾಯ್ದೆಯ ಕಲಂ 51 ಬಿ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...