ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

Date:

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಬೆಂಗಳೂರಿನಲ್ಲಿ ಗೌರವಿಸಲಾಯಿತು.

- Advertisement -

ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ.) ಬೆಂಗಳೂರು ಇದರ ರಜತ ಮಹೋತ್ಸವದ ಅಂಗವಾಗಿ ಬೆಂಗಳೂರಿನ ಬನಶಂಕರಿಯ ಜೆ.ಎಸ್.ಎಸ್. ಪಬ್ಲಿಕ್ ಶಾಲೆಯ ಫಣಲಿಂಗ ಶಿವಯೋಗಿ ಸಭಾಂಗಣದಲ್ಲಿ ಆ.೩೦ರಂದು ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಪ್ರಯಾಣಿಕರಲ್ಲಿ, ವಿಶೇಷವಾಗಿ ಮಹಿಳೆಯರಲ್ಲಿ ಭಯದ...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು ಆರ್.ಎನ್.ಎಸ್. ಕಾಲೇಜಿನ ಪ್ರಾಂಶುಪಾಲ ಪ್ರೊ. ರವಿಶಂಕರ್ ಬಿ.ವಿ. ಅವರು ಎಸ್. ಜಗದೀಶ್ಚಂದ್ರ ಅಂಚನ್ ಅವರಿಗೆ ಬೆಳ್ಳಿ ಹಾಗೂ ಚಿನ್ನದ ಪದಕದೊಂದಿಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದರು.

ಇದೇ ಸಂದರ್ಭದಲ್ಲಿ ಬೆಂಗಳೂರು ಆರ್.ಎನ್.ಎಸ್. ಕಾಲೇಜು ಹಾಗೂ ಮುಡಿಪುವಿನ ಜ್ಞಾನಶ್ರೀ ವಿದ್ಯಾಲಯದ ವತಿಯಿಂದಲೂ ಎಸ್. ಜಗದೀಶ್ಚಂದ್ರ ಅಂಚನ್ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು.

ಬಸವ ವೇದಿಕೆ (ರಿ.), ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಬೆಂಗಳೂರು ಶ್ರೀ ವಚನ ಜ್ಯೋತಿ ಸಹಕಾರಿ ಬ್ಯಾಂಕ್ ಅಧ್ಯಕ್ಷ ದಾನಪ್ರಕಾಶ ಎನ್. ತಿಮ್ಮಪ್ಪ, ಬೆಂಗಳೂರು ಎಂ.ಎನ್.ಆರ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹನ್ ಕುಮಾರ್ ಆರ್., ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಚಂದ್ರಶೇಖರ, ಜ್ಞಾನ ಮಂದಾರ ಟ್ರಸ್ಟ್‌ನ ಸಂಸ್ಥಾಪಕ ಸೋಮಶೇಖರ್, ಅಂತಾರಾಷ್ಟ್ರೀಯ ನೃತ್ಯ ಕಲಾವಿದೆ ಹಾಗೂ ಚಲನಚಿತ್ರ ನಟಿ ಎಂ.ಎಸ್. ಆರತಿ ಸುರೇಶ್, ಪ್ರೊ. ಕಾಂತಪ್ಪ, ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಹಾಗೂ ರಂಗ ಸಮಾಜ ಸಾಂಸ್ಕೃತಿಕ ಸಂಸ್ಥೆ, ಬೆಂಗಳೂರು ಇದರ ಕಾರ್ಯದರ್ಶಿ ತಿಲಕ್‌ರಾಜ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...