ದಕ್ಷಿಣ ಕನ್ನಡ | ಕರಾವಳಿ ಉತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

Date:

ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವವನ್ನು ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗುತ್ತಿದ್ದು, ಕರಾವಳಿ ಉತ್ಸವದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

- Advertisement -

ಆಸಕ್ತ ಕಲಾತಂಡಗಳು ಅರ್ಜಿಗಳನ್ನು ಸಲ್ಲಿಸುವಾಗ ತಮ್ಮ ಕಲಾಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ, ಛಾಯಾಚಿತ್ರಗಳು ಈ ಬಗ್ಗೆ ಪತ್ರಿಕಾ ವರದಿಗಳನ್ನೊಳಗೊಂಡ ದಾಖಲೆಗಳೊಂದಿಗೆ ಅರ್ಜಿಯನ್ನು ನವೆಂಬರ್ 18 ರೊಳಗೆ ನಗರದ ಉರ್ವಸ್ಟೋರ್ ತುಳು ಭವನದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

ಸಾಂಸ್ಕೃತಿಕ ಕಾರ್ಯಕ್ರಮಗಳು ಕರಾವಳಿ ಜಿಲ್ಲೆಗಳ ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಿರಬೇಕು. ಹಿಂದಿನ ವರ್ಷಗಳಲ್ಲಿ ಕರಾವಳಿ ಉತ್ಸವದಲ್ಲಿ ಕಾರ್ಯಕ್ರಮಗಳನ್ನು ನೀಡಿರುವ ತಂಡಗಳನ್ನು ಪರಿಗಣಿಸಲಾಗುವುದಿಲ್ಲ. ಸಾಂಸ್ಕೃತಿಕ ಸಮಿತಿಯಿಂದ ಆಯ್ಕೆಯಾದ ಕಲಾತಂಡಗಳಿಗೆ ಮಾತ್ರ ಆಯ್ಕೆ ಮತ್ತು ಕಾರ್ಯಕ್ರಮ ನೀಡುವ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina 6
ಈದಿನ NRI ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ರಸ್ತೆ ದುರಸ್ತಿ ಕಾಮಗಾರಿ ವೇಳೆ ಭೀಕರ ಅಪಘಾತ: ಇಬ್ಬರು ಮಹಿಳಾ ಕಾರ್ಮಿಕರ ಮೃತ

ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಕೂಲಿ...

ಸಿಂಧನೂರು | ಹಂಚಿನಾಳ ಕ್ಯಾಂಪ್‌ನಲ್ಲಿ 25 ಬೀದಿ ನಾಯಿಗಳ ಸೆರೆ

ತಾಲ್ಲೂಕಿನ ಹಂಚಿನಾಳ ಕ್ಯಾಂಪ್‌ನಲ್ಲಿ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ ನಡೆದ...

ಗದಗ | ಕಲಾವಿದರ ಸೃಜನಶೀಲತೆ, ಪ್ರತಿಭೆಯನ್ನು ಗುರುತಿಸಬೇಕು: ಕಲಾವಿದ ಅಶೋಕ ಟಿ.ಅಕ್ಕಿ

"ಕಲಾವಿದರ ಸೃಜನಶೀಲತೆ, ಪ್ರತಿಭೆ, ಸಾಧನೆಗಳನ್ನು ಗುರುತಿಸಿ, ಗೌರವಿಸುವುದರಿಂದ ಕಲಾ ಕ್ಷೇತ್ರದ ಬೆಳವಣಿಗೆಗೆ...

ಹಾವೇರಿ | ಹಾಲು, ಬಸ್ ಪ್ರಯಾಣ ದರ ಏರಿಕೆ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ; ಎಸ್ಎಫ್ಐ ಡಿವೈಎಫ್ಐ ಖಂಡನೆ

ಹಾಲಿನ, ಬಸ್ ಪ್ರಯಾಣ ದರವನ್ನು ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಆರ್ಥಿಕ...