ಕೊಂಕಣಿ ಸಾಹಿತ್ಯ ಅಕಾಡಮಿ 2025ನೇ ಸಾಲಿನ ಗೌರವ, ಪುಸ್ತಕ ಪ್ರಶಸ್ತಿ ಪ್ರಕಟ

Date:

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ವತಿಯಿಂದ ನೀಡಲಾಗುವ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರಗಳನ್ನು ಪ್ರಕಟಿಸಲಾಗಿದೆ.

- Advertisement -

ಗೌರವ ಪ್ರಶಸ್ತಿಗೆ ಕೊಂಕಣಿ ಸಾಹಿತ್ಯ ವಿಭಾಗದಲ್ಲಿ ರೊನ್ ರೋಚ್ ಕಾಸ್ಸಿಯಾ, ಕೊಂಕಣಿ ಕಲೆ ವಿಭಾಗದಲ್ಲಿ ರಾಮದಾಸ ದತ್ತಾತ್ರೇಯ ಗುಲ್ವಾಡಿ ಹಾಗೂ ಕೊಂಕಣಿ ಜಾನಪದ ವಿಭಾಗದಲ್ಲಿ ಸೈರು (ಮುರಳೀಧರ) ಪುತ್ತು ನಾಯ್ಕ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ನಗರದ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್ ಪಿಂಟೋ, ಕೊಂಕಣಿ ಪುಸ್ತಕ ಪುರಸ್ಕಾರದಡಿ ಕೊಂಕಣಿ ಕವನ ವಿಭಾಗದಲ್ಲಿ ಆ್ಯಂಡ್ರು ಎಲ್. ಡಿಕುನ್ಹರವರ ‘ಉಡ್ವಾಡಾಚ್ಯೆ ವೆಂಗೆಂತ್’, ಲೇಖನ ವಿಭಾಗದಲ್ಲಿ ರೋಶನ್ ಮುಲ್ಕಿ ಸಿಕ್ವೇರ ಅವರ ‘ಕೊಂಕಣಿ ಸರ್ಕಸ್’ ಹಾಗೂ ಕೊಂಕಣಿ ಸಣ್ಣ ಕಥೆಗಳ ವಿಭಗಾದಲ್ಲಿ ರಿಚರ್ಡ್ ಅಲ್ವಾರಿಸ್ ಅವರ ‘ಫಿತುರಿ’ ಪುಸ್ತಕಗಳು ಆಯ್ಕೆಯಾಗಿವೆ ಎಂದು ತಿಳಿಸಿದರು.

Screenshot 2026 03 30 201536

ಎ.26ರಂದು ಸಂಜೆ 5 ಗಂಟೆಗೆ ಉಡುಪಿ ಉದ್ಯಾವರ ಚರ್ಚ್ ವಠಾರದಲ್ಲಿ ಪ್ರಶಸತಿ ಹಾಗೂ ಪುಸ್ತಕ ಪುರಸ್ಕಾರ ಪ್ರದಾನ ಸಮಾರಂಭ ನಡೆಯಲಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ಎಸ್. ತಂಗಡಗಿ ಕಾರ್ಯಕ್ರಮ ಉದ್ಘಾಟಿಸುವರು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಖಾರ್ವಿ, ಸಿದ್ಧಿ, ಕುಡುಬಿ ಸಮುದಾಯದ ಸಾಂಸ್ಕೃತಿಕ ನೃತ್ಯ, ಬ್ರಾಸ್ ಬ್ಯಾಂಡ್ ಹಾಗೂ ಕೊಂಕಣಿ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ನವೀನ್ ಲಬೋ, ರೊನಾಲ್ಡ್ ಕ್ರಾಸ್ತಾ, ಇಲಿಯಾಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...