ಮಂಗಳೂರು | ‘ಮಹಾತ್ಮೆ ಕುದ್ಮುಲ್’ ತುಳು ನಾಟಕ ಕೃತಿ ಬಿಡುಗಡೆ

Date:

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ‘ಮಹಾತ್ಮೆ ಕುದ್ಮುಲ್’ ತುಳು ನಾಟಕ ಕೃತಿಯನ್ನು ತುಳು ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.

- Advertisement -

ಹಿರಿಯ ರಂಗ ನಿರ್ದೇಶಕ ಜಗನ್ ಪವಾರ್ ಬೇಕಲ್ ಅವರು ಬರೆದ ‘ಮಹಾತ್ಮೆ ಕುದ್ಮುಲ್ ‘ ತುಳು ನಾಟಕ ಕೃತಿಯನ್ನು ದ.ಕ.ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಲಕ್ಷ್ಮೀಶ ಗಬ್ಲಡ್ಕ ಅವರು ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ನಾಟಕ ಕೃತಿ ಬಿಡುಗಡೆ ಬಳಿಕ ವಿದ್ದು ಉಚ್ಚಿಲ್ ನಿರ್ದೇಶನದಲ್ಲಿ, ಜರ್ನಿ ಥಿಯೇಟರ್ ಗ್ರೂಪ್ ಪ್ರಸ್ತುತಿಯಲ್ಲಿ ನಾಟಕದ ಪ್ರಥಮ ರಂಗ ಪ್ರದರ್ಶನ ನಡೆಯಿತು. ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ಎಸ್ .ಅಪ್ಪಿ ಅವರು ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು.

IMG 20261121 WA0080

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ಕೃಷ್ಣಪ್ಪ ಕೊಂಚಾಡಿ, ಅತ್ತಾವರ ಕೋರ್ದಬ್ಬು ದೈವಸ್ಥಾನದ ಗುರಿಕಾರ ಟಿ.ಹೊನ್ನಯ್ಯ ಅತ್ತಾವರ ಬಾಬುಗುಡ್ಡೆ, ದ.ಕ. ಜಿಲ್ಲಾ ಕೊರಗ ಸಂಘದ ಅಧ್ಯಕ್ಷ ಸುಂದರ ಕೊರಗ ಬೆಳುವಾಯಿ, ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಕೃಷ್ಣಮೂರ್ತಿ, ನಿರ್ದೇಶಕ ವಿದ್ದು ಉಚ್ಚಿಲ್, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಉದ್ಯಾವರ ನಾಗೇಶ್ ಕುಮಾರ್, ಪಾಂಗಾಳ ಬಾಬು ಕೊರಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅಕಾಡೆಮಿ ಸದಸ್ಯ ಸಂತೋಷ್ ಶೆಟ್ಟಿ ಹಿರಿಯಡ್ಕ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ರೈತರನ್ನು ಸಬಲರನ್ನಾಗಿಸಿದಾಗ ತೋಟಗಾರಿಕೆ ವಿವಿ ಸ್ಥಾಪನೆಯ ಉದ್ದೇಶ ಸಾರ್ಥಕ;ಆರ್. ಗಿರೀಶ್

ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸಿ, ತೋಟಗಾರಿಕೆಯಲ್ಲಿ ಯುವಕರಿಗೆ ಉದ್ಯಮಶೀಲತೆಯ ಅವಕಾಶ ಕಲ್ಪಿಸಿದಾಗ ಮಾತ್ರ...

ವಿಜಯಪುರ |ನೀರಿನ ಹಂಚಿಕೆಯಲ್ಲಿ ತಾರತಮ್ಯ ಬೇಡ, ಕೊನೆಯ ಅಂಚಿನ ಪ್ರದೇಶಕ್ಕೂ ನೀರು ತಲುಪಿಸಿ: ಎಂ.ಬಿ. ಪಾಟೀಲ

ಜಿಲ್ಲೆಯಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿಯುವ ನೀರಿಗೆ ಮೊದಲ ಆದ್ಯತೆ...

ಬಾಗೇಪಲ್ಲಿ | ಪ್ರಜಾ ಸೇವಾ ಆಂದೋಲನ ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತಮ ವೇದಿಕೆ : ತಹಶೀಲ್ದಾರ್ ಮನೀಷಾ

ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವುದರ ಜೊತೆಗೆ,...

ಮೈಶುಗರ್‌ ಖಾಸಗೀಕರಣ ಕುರಿತು ನಿರಾಣಿ ಹೇಳಿಕೆಗೆ ರೈತ ಹಿತರಕ್ಷಣಾ ಸಮಿತಿ ಖಂಡನೆ

ಮೈಸೂರು ಸಕ್ಕರೆ ಕಾರ್ಖಾನೆ (ಮೈಷುಗರ್) ಅನ್ನು ಜಾಗತಿಕ ಟೆಂಡರ್ ಕರೆದು ಖಾಸಗಿ...