ಮಂಗಳೂರು | 670 ಕೆಜಿ ಅಕ್ರಮ ಪಡಿತರ ಅಕ್ಕಿ ವಶ; ಪ್ರಕರಣ ದಾಖಲು

Date:

ಮಂಗಳೂರಿನ ಮೂಲ್ಕಿ ತಾಲೂಕಿನ ಹಳೆಯಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 670 ಕೆಜಿ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

- Advertisement -

ಆಹಾರ ಇಲಾಖೆಯ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಈ ಪಡಿತರ ಅಕ್ಕಿ ಪತ್ತೆಯಾಗಿದೆ. ಸರ್ಕಾರಿ ಪಡಿತರ ಅಂಗಡಿಗಳಿಗೆ ನೀಡಬೇಕಾದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದು ಪತ್ತೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಮೂಲ್ಕಿ ತಾಲೂಕು ಪ್ರಭಾರ ಆಹಾರ ನಿರೀಕ್ಷಕ ಮಂಜುನಾಥ್‌ ಈ ಕುರಿತು ಮೂಲ್ಕಿ ಠಾಣೆಗೆ ದೂರು ನೀಡಿದ್ದಾರೆ. ರಿಯಾಜ್‌ ಬಿನ್‌ ಸೀದಿನಬ್ಬ ಎಂಬ ವ್ಯಕ್ತಿ ತನ್ನ ಮನೆಯ ಕೆಳ ಅಂತಸ್ತಿನಲ್ಲಿ ಕಾಳ ಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ 26 ಚೀಲಗಳ 670 ಕೆಜಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ವಶಪಡಿಸಿಕೊಂಡ ಅಕ್ಕಿಯನ್ನು ಅಕ್ಕಿ ದಾಸ್ತಾನು ಮಳಿಗೆಗೆ ಸಾಗಿಸಲಾಗಿದ್ದು, ಈ ಬಗ್ಗೆ ಮತ್ತಷ್ಟು ತನಿಖೆ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ವಿಚಾರಣೆಯಿಲ್ಲದೆ 5 ವರ್ಷಗಳಿಂದ ಜೈಲು: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ಮತ್ತೆ ವಜಾ

2020ರ ದೆಹಲಿ ಗಲಭೆ ವಿಚಾರದಲ್ಲಿ ಜೈಲು ಸೇರಿರುವ ವಿದ್ಯಾರ್ಥಿ ನಾಯಕರಾದ ಉಮರ್...