ಕೊಂಕಣ ರೈಲ್ವೆ ವಿಲೀನಕ್ಕೆ ಪಾಲುದಾರ ರಾಜ್ಯಗಳ ಸಮ್ಮತಿ ಅನಿವಾರ್ಯ: ಸಚಿವ ಅಶ್ವಿನಿ ವೈಷ್ಣವ್

Date:

ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದ್ದರೂ, ಪಾಲುದಾರ ರಾಜ್ಯಗಳ ಒಪ್ಪಿಗೆಯಿಲ್ಲದೆ ಇದು ಅಸಾಧ್ಯ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

- Advertisement -

ಗುರುವಾರ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೊಂಕಣ ರೈಲ್ವೆಯು ಕೇವಲ ಕೇಂದ್ರ ಸರ್ಕಾರದ ಸಂಸ್ಥೆಯಲ್ಲ; ಇದರಲ್ಲಿ ಕೇಂದ್ರದ ಜೊತೆಗೆ ಕರ್ನಾಟಕ, ಕೇರಳ, ಗೋವಾ ಮತ್ತು ಮಹಾರಾಷ್ಟ್ರ ಸರ್ಕಾರಗಳ ಷೇರು ಪಾಲುದಾರಿಕೆಯಿದೆ. ನಿಯಮದ ಪ್ರಕಾರ, ಈ ಎಲ್ಲಾ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳು ವಿಲೀನಕ್ಕೆ ಸಮ್ಮತಿ ಸೂಚಿಸಿದರೆ ಮಾತ್ರ ಮುಂದಿನ ಹೆಜ್ಜೆ ಇಡಲು ಸಾಧ್ಯ. ಈಗಾಗಲೇ ಎಲ್ಲಾ ರಾಜ್ಯಗಳಿಗೂ ಈ ಬಗ್ಗೆ ಮನವಿ ಸಲ್ಲಿಸಲಾಗಿದ್ದು, ಅವರ ಒಪ್ಪಿಗೆ ದೊರೆತ ತಕ್ಷಣ ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಯುವನಿಧಿ ಫಲಾನುಭವಿಗಳ ಸಂಖ್ಯೆ ಹೆಚ್ಚಳ:...

ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಯುವನಿಧಿ ಯೋಜನೆಯ ಫಲಾನುಭವಿಗಳ ಸಂಖ್ಯೆ 10,280ಕ್ಕೆ ಏರಿಕೆಯಾಗಿರುವುದು ಕೇವಲ ಒಂದು ಸರ್ಕಾರಿ ಯೋಜನೆಯ ಫಲಾಫಲದ ಅಂಕಿ-ಅಂಶವಲ್ಲ. ಜಿಲ್ಲೆಯಲ್ಲಿನ ಉದ್ಯೋಗಾವಕಾಶಗಳು, ಯುವಜನರ ಸದೃಢ ಭವಿಷ್ಯ, ಸ್ಥಳೀಯ ಆರ್ಥಿಕ...

ಅಡ್ವಾಣಿ – ಅಧಿಕಾರದ ಆಟದಲ್ಲಿ ಸಿದ್ಧಾಂತವೂ ಒಂದು ಮೆಟ್ಟಿಲಷ್ಟೇ!

1984ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದು ಕೇವಲ ಎರಡು ಸ್ಥಾನಗಳು. ಅಲ್ಲಿಂದ ಪಕ್ಷವನ್ನು ರಾಷ್ಟ್ರೀಯ ಅಧಿಕಾರದ ಕೇಂದ್ರಕ್ಕೆ ತರುವಲ್ಲಿ ಅಡ್ವಾಣಿ ಅವರ ಪಾತ್ರ ದೊಡ್ಡದು. ರಥಯಾತ್ರೆ, ರಾಮಮಂದಿರ ಚಳವಳಿ ಮತ್ತು ಹಿಂದುತ್ವದ ರಾಜಕಾರಣದ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಮಂಗಳೂರು-ಬೆಂಗಳೂರು ನಡುವಿನ ರೈಲು ಮಾರ್ಗವನ್ನು ದ್ವಿಪಥಗೊಳಿಸುವ ಯೋಜನೆಗೆ ಸರ್ಕಾರ ಸಂಪೂರ್ಣ ಆದ್ಯತೆ ನೀಡಿದೆ ಎಂದ ಸಚಿವರು, ಈ ಕುರಿತ ತಾಂತ್ರಿಕ ಅಂಶಗಳನ್ನು ವಿವರಿಸಿದ ಅವರು, “ಈ ಮಾರ್ಗದ ಅಂತಿಮ ಸ್ಥಳ ಸಮೀಕ್ಷೆ (FLS) ಪೂರ್ಣಗೊಂಡಿದ್ದು, ವಿಸ್ತೃತ ಯೋಜನಾ ವರದಿ (DPR) ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ಪಶ್ಚಿಮ ಘಟ್ಟದ ಕಡಿದಾದ ಪ್ರದೇಶದಲ್ಲಿ ಹಳಿ ನಿರ್ಮಿಸುವುದು ಸವಾಲಿನ ಕೆಲಸ. ಮೊದಲ ಹಳಿಯಲ್ಲಿರುವಂತೆ ಅತಿಯಾದ ಏರು-ಇಳಿಜಾರು (Steep gradient) ಸಮಸ್ಯೆ ಎದುರಾಗದಂತೆ ತಡೆಯಲು, ಎರಡನೇ ಹಳಿಯನ್ನು ಸಾಧಾರಣ ಇಳಿಜಾರು (Moderate gradient) ಹೊಂದಿರುವಂತೆ ಹೊಸದಾಗಿ ವಿನ್ಯಾಸಗೊಳಿಸಲಾಗುತ್ತಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

 ‘ಭಾರತ್ ಶೃಂಗಸಭೆ’ ವಿವಾದ; ಮೋದಿ ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆ ಸೇರಿ 113 ವಿದೇಶಿ ಅತಿಥಿಗಳ ವೀಸಾ ರದ್ದು! 

ತೆಲಂಗಾಣದ ಹೈದರಾಬಾದ್‌ನಲ್ಲಿ ಶುಕ್ರವಾರ (ನ. 13) ಆರಂಭವಾಗಿರುವ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ...

ಅಸ್ಸಾಂ ರೈಲು ಬ್ರೇಕ್ ಫೇಲ್ ದುರಂತ; ಪ್ರಾಥಮಿಕ ತನಿಖೆಯಿಂದ ಆಘಾತಕಾರಿ ಮಾಹಿತಿ!

ಅಸ್ಸಾಂನ ದಿಗಾರು ರೈಲು ನಿಲ್ದಾಣದಲ್ಲಿ ನವೆಂಬರ್ 11ರಂದು ಸಂಭವಿಸಿದ ಕೋಲ್ಕತ್ತಾ-ಸಾಯಿರಾಂಗ್ ಎಕ್ಸ್‌ಪ್ರೆಸ್...

ಅಂಡರ್-19 ಏಷ್ಯಾಕಪ್ ಫೈನಲ್: ಪ್ರಶಸ್ತಿಗಾಗಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕ್‌ ಮುಖಾಮುಖಿ

ಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವೆಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ...

ಹಾವೇರಿ | ವಿಎಒ ನೇಮಕಾತಿ ಪರೀಕ್ಷೆ ಅಕ್ರಮ: ನಾಲ್ವರು ಕಾನ್‌ಸ್ಟೆಬಲ್‌ಗಳ ಅಮಾನತು

ಗ್ರಾಮ ಆಡಳಿತ ಅಧಿಕಾರಿ (ವಿಎಒ) ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮಕ್ಕೆ ಸಂಬಂಧಪಟ್ಟಂತೆ,...