ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

Date:

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್ ಮಾಧ್ಯಮ ‘ಈದಿನ.ಕಾಮ್’ ಪ್ರಸ್ತುತ ವರ್ಷದ ‘ಈದಿನ ಓದುಗರ ಸಮಾವೇಶʼದ ಪೂರ್ವಭಾವಿ ತಯಾರಿ ಸಭೆ ಮಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯಿತು.

- Advertisement -

ನಾಲ್ಕು ವರ್ಷಗಳನ್ನು ಪೂರೈಸಿ ಮುನ್ನಡೆಯುತ್ತಿರುವ, ಈದಿನ.ಕಾಮ್ ನ ಪ್ರಸ್ತುತ ವರ್ಷದ ‘ಈದಿನ’ ಓದುಗರ ಸಮಾವೇಶವನ್ನು ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಇದರ ಪೂರ್ವಭಾವಿ ತಯಾರಿ ಸಭೆ ಹಾಗೂ ‘ನಮ್ಮ ತುಳುನಾಡು’ (ನಿನ್ನೆಯ ನೆನಪು… ನಾಳೆಯ ಕನಸು) ವಿಶೇಷಾಂಕ ಪ್ರಕಟಿಸುವ ಕಾರ್ಯಕ್ರಮದ ಸ್ವರೂಪಗಳ ಬಗ್ಗೆ ಸಭೆಯಲ್ಲಿ ವಿಸ್ತಾರವಾಗಿ ಚರ್ಚಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...
4f062205 f8bc 4e10 82eb 959c6b43e3c7

ನಗರದ ನವಭಾರತ ವೃತ್ತದಲ್ಲಿರುವ ಓಶಿಯನ್ ಪರ್ಲ್ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಈದಿನ.ಕಾಮ್‌ನ ಉಮರ್‌ ಯು.ಎಚ್ ಅವರು ಅಧ್ಯಕ್ಷತೆ ವಹಿಸಿದರು. ಡಾ. ಎಚ್.ವಿ ವಾಸು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಭೆಯಲ್ಲಿ ಜಿಲ್ಲೆಯ ಅನೇಕ ಪ್ರಗತಿಪರ ಚಿಂತಕರು, ಬರಹಗಾರರು, ಸಂಘಟಕರು ಈದಿನ.ಕಾಮ್ ಅನುಭಾವಿಗಳು ಹಾಗೂ ಹಿತೈಷಿಗಳು ಭಾಗವಹಿಸಿ ಈದಿನ ಓದುಗರ ಸಮಾವೇಶದ ಯಸಸ್ಸಿನ ಚರ್ಚೆಯಲ್ಲಿ ಭಾಗವಹಿಸಿ ಶುಭ ಹಾರೈಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಳ್ಳಾಲ | ಕಾರ್ಮಿಕ ವಿರೋಧಿ ಸಂಹಿತೆಗಳ ಕೈಬಿಡಲು ಸಿಐಟಿಯು ಆಗ್ರಹ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಉಳ್ಳಾಲ ವಲಯ...

ವಿದ್ಯಾರ್ಥಿಗಳೆದರು ಹರೀಶ್ ಪೂಂಜಾ ದ್ವೇಷ ಭಾಷಣ; ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಸೂಚನೆ

ಜನಪ್ರತಿನಿಧಿಯಾಗಿ ಹೇಗೆ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಶಾಲಾ ಮಕ್ಕಳ...

ಕುಮಟಾ–ಹೊನ್ನಾವರ ಕ್ಷೇತ್ರಕ್ಕೆ ರೂ.12 ಲಕ್ಷ ಅನುದಾನ; ಮನ್ಸೂರ್ ಅಲಿ ಖಾನ್‌ಗೆ ನಿವೇದಿತ್ ಆಳ್ವಾ ಕೃತಜ್ಞತೆ

ಕುಮಟಾ–ಹೊನ್ನಾವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಲಾ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೌಲಭ್ಯಗಳ...

ಯಲ್ಲಾಪುರ | ಚೆಕ್‌ಡ್ಯಾಮ್‌ನಲ್ಲಿ ಸ್ನಾನಕ್ಕೆ ಇಳಿದ ವ್ಯಕ್ತಿ ಮುಳುಗಿ ಸಾವು

ಕುಟುಂಬದವರೊಂದಿಗೆ ಪ್ರವಾಸಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಚೆಕ್‌ಡ್ಯಾಮ್‌ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ನೀರಿನಲ್ಲಿ...