ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

Date:

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳ ಸಮಾರಂಭ ನಡೆಯುತ್ತಿದ್ದ ವೇಳೆ ಶಿಥಿಲಗೊಂಡ ಕಾರಿಡಾರ್‌ನ ತಡೆಗೋಡೆ ಕುಸಿದ ಪರಿಣಾಮ ವಿದ್ಯಾರ್ಥಿಗಳು ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

- Advertisement -

ಸ್ಥಳೀಯ ಮೂಲಗಳ ಪ್ರಕಾರ, ಸಮಾರಂಭಕ್ಕೆ ಬಂದಿದ್ದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರಿಡಾರ್‌ನಲ್ಲಿ ನಿಂತಿದ್ದಾಗ, ಶಿಥಿಲವಾಗಿದ್ದ ತಡೆಗೋಡೆ ಹಠಾತ್ತನೆ ಕುಸಿದುಬಿದ್ದಿತು. ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದೂರು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...

ಆಸ್ಪತ್ರಾ ಅಧಿಕಾರಿಗಳು ಒಬ್ಬ ವಿದ್ಯಾರ್ಥಿಯನ್ನು ಬ್ರೈನ್ ಡೆಡ್ ಎಂದು ದೃಢಪಡಿಸಿದ್ದು, ಉಳಿದವರಿಗೆ ಸಾಮಾನ್ಯ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಿಂದ ಸಮಾರಂಭದ ವಾತಾವರಣ ಕ್ಷೋಭೆಗೊಂಡಿದ್ದು, ಕಟ್ಟಡದ ಸುರಕ್ಷತೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚನೆಗೆ ಜೆಡಿಎಸ್ ಆಗ್ರಹ

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರನ್ನು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ...

ಬರ ಪರಿಹಾರ: ಅರ್ಹ ರೈತರಿಗೆ ಕನಿಷ್ಠ 5,000 ರೂ. ಇನ್‌ಪುಟ್ ಸಬ್ಸಿಡಿ ಖಾತರಿ; ವಿಪತ್ತು ನಿರ್ವಹಣೆ ಆಯುಕ್ತೆ ಸ್ಪಷ್ಟನೆ

2026ರ ಮುಂಗಾರು ಋತುವಿನ ಬರಗಾಲದಿಂದಾದ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ರೈತರಿಗೆ ವಿತರಿಸಲಾಗುತ್ತಿರುವ...

ಉಡುಪಿ | ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆ ಮಾಡಬೇಕು: ಜಾನ್ ಆರ್. ಡಿಸಿಲ್ವ

ಇಂದು ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ವಿಪುಲ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಚಾಕಚಕ್ಯತೆಯನ್ನು...

ಕಲಬುರಗಿ | ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸ್ಥಳದಲ್ಲೇ ಸಾವು

ಶಹಾಬಾದ್: ಕೈಗಾರಿಕಾ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕನಿಗೆ ವಿದ್ಯುತ್...