ಮಂಗಳೂರು | ತುಳು ಅಧಿಕೃತ ಭಾಷೆ : ಸರ್ಕಾರದ ಆದೇಶವನ್ನು ಸ್ವಾಗತಿಸಿದ ತುಳು ಅಕಾಡೆಮಿ

Date:

ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳು ಭಾಷೆಯನ್ನು ಜಾರಿಗೊಳಿಸಿದ ಸಚಿವ ಸಂಪುಟ ಸಭೆಯ ನಿರ್ಣಯವನ್ನು ಅಧಿಕೃತವಾಗಿ ಸರಕಾರಿ ಆದೇಶವಾಗಿ ಹೊರಡಿಸಿರುವುದನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸ್ವಾಗತಿಸಿದೆ.

- Advertisement -

ಕಳೆದ ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಹೆಚ್ಚುವರಿ ಆಡಳಿತ ಭಾಷೆಯಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಘೋಷಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಯುದ್ಧದ ನೆಪ, ಬೆಲೆ ಏರಿಕೆಯ ತಾಪ: ಅಸಲಿ ಕಾರಣಗಳೇನು?

ದೇಶವು ಚಿನ್ನ-ಬೆಳ್ಳಿಯಂತಹ ಲೋಹಗಳಿಗೆ ಆಮದನ್ನೇ ಹೆಚ್ಚಾಗಿ ನಂಬಿಕೊಂಡಿದೆ. ಒಂದೆಡೆ ಕಚ್ಚಾ ತೈಲ, ಇನ್ನೊಂದೆಡೆ ಬೆಲೆಬಾಳುವ ಲೋಹಗಳು- ಹೀಗೆ ಎರಡೂ ಕಡೆಯಿಂದ ಬೆಲೆ ಏರಿಕೆಯ ಒತ್ತಡ ಶುರುವಾಗಿದೆ. ಹಿಂದಿನ ರಷ್ಯಾ-ಉಕ್ರೇನ್ ಯುದ್ಧದ ಕಾಲಕ್ಕಿಂತ ಈಗಿನ...

ಸಂಪುಟ ಸಭೆಯ ನಿರ್ಣಯದ ಈ ಘೋಷಣೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮಹತ್ವದ ಸರ್ಕಾರಿ ಆದೇಶವನ್ನು ರಾಜ್ಯಪಾಲರ ಪರವಾಗಿ ನ. 25 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಯವರು ಪ್ರಕಟಿಸಿರುತ್ತಾರೆ. ಜಿಲ್ಲಾಡಳಿತದಲ್ಲಿ ತುಳು ಭಾಷೆಯನ್ನು ಅನುಷ್ಠಾನಗೊಳಿಸುವ ವಿಧಿ ವಿಧಾನಗಳ ಬಗ್ಗೆ ಈ ಆದೇಶವು ನಿರ್ದೇಶನಗಳನ್ನು ನೀಡಿರುತ್ತದೆ.

ತುಳುವರ ಬಹುಕಾಲದ ಬೇಡಿಕೆಯನ್ನು ಅನುಷ್ಠಾನಕ್ಕೆ ತರಲು ಕಾರಣಕರ್ತರಾದ ಮಾನ್ಯ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಚಿವರಾದ ಶಿವರಾಜ ಎಸ್. ತಂಗಡಗಿ, ಆರೋಗ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರನ್ನು, ಎಲ್ಲಾ ಶಾಸಕರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಭಿನಂದಿಸಿದ್ದಾರೆ.



eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಜೆಡಿಯು ಶಾಸಕ ಅನಂತ್ ಸಿಂಗ್ ಮಗಳ ಮದುವೆಯ ಅವಾಂತರ

ಜೆಡಿಯುನಿಂದ ಉಚ್ಚಾಟಿತ ಮೊಕಾಮಾ ಶಾಸಕ ಅನಂತ್ ಸಿಂಗ್ ಅವರ ಮಗಳು ಶಿವಾಂಗಿ...

ಜಾತಿ ಭೇದ ಬಿಟ್ಟು ಮಾನವೀಯತೆ, ಸಮಾನತೆ ಹಾದಿಯಲ್ಲಿ ಸಾಗಬೇಕೆಂಬ ಕನಕದಾಸರ ಸಂದೇಶ ಪ್ರಸ್ತುತ: ಸಿಎಂ ಡಿಕೆಶಿ

ಜಾತಿ, ಕುಲದ ಹೆಸರಿನಲ್ಲಿ ಭೇದಭಾವ ಮಾಡುವುದನ್ನು ಬಿಟ್ಟು ಮಾನವೀಯತೆ ಮತ್ತು ಸಮಾನತೆಯ...

ಬಾಗಲಕೋಟೆ | ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ

ಬಡವರು, ಮಧ್ಯಮ ವರ್ಗದ ಜನರ ಬದುಕಿನ ಮೇಲೆ ಬೆಲೆ ಏರಿಕೆಯ ಬರೆ...

ಬೆಳಗಾವಿ ಅಧಿವೇಶನಕ್ಕೆ ಪ್ರತಿಭಟನೆಗಳ ಕಾವು: ಅನುಮತಿ ಕೋರಿ 58 ಸಂಘಟನೆಗಳಿಂದ ಮನವಿ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಕರ್ನಾಟಕ ವಿಧಾನಮಂಡಲದ ಈ ಬಾರಿಯ ಚಳಿಗಾಲದ...