ಮಂಗಳೂರು l ಮನೆ ಮನೆ ಬ್ಯಾರಿ ಕವಿಗೋಷ್ಠಿ

Date:

ರಾಷ್ಟ್ರ ಮತ್ತು ರಾಜ್ಯದ ಹಲವು ಭಾಷೆಗಳಿಗೆ ಬ್ಯಾರಿ ಸಾಹಿತ್ಯ ಕೃತಿಗಳು ಭಾಷಾಂತರವಾಗುವ ಅಗತ್ಯವಿದೆ. ಬ್ಯಾರಿ ಸಮುದಾಯದ ಪ್ರತಿಭಾವಂತ ಬರಹಗಾರರು, ಕವಿಗಳು ಆ ಮಟ್ಟಕ್ಕೆ ಬೆಳೆಯುವ ಕಾಲ ಸನಿಹವಾಗುತ್ತಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಹೆಚ್ ಆಶಾಭಾವನೆ ವ್ಯಕ್ತಪಡಿಸಿದರು.

- Advertisement -

ಅವರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ನಗರದ ಬಲ್ಮಠ ಆರ್ಯ ಸಮಾಜ ರಸ್ತೆಯಲ್ಲಿರುವ ಮೋತಿಶಾಮ್ ಆರ್ಚಡ್ ಅಪಾರ್ಟ್‌ಮೆಂಟ್ ನಲ್ಲಿ ನಿನ್ನೆ ಹಮ್ಮಿಕೊಂಡಿದ್ದ ‘ಮನೆ ಮನೆ ಬ್ಯಾರಿ ಕವಿಗೋಷ್ಠಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ಬ್ಯಾರಿ ಭಾಷೆ, ಸಂಸ್ಕೃತಿಯನ್ನು ಉಳಿಸುತ್ತಾ ಬಂದಿರುವುದು ಮನೆಗಳು. ಮನೆಯಲ್ಲಿರುವ ಅಮ್ಮಂದಿರು. ಆದ್ದರಿಂದಲೇ ಅಕಾಡಮಿಯು ಮನೆ ಮನೆಗಳಲ್ಲಿ ಕವಿಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದು ಉಮರ್ ಯು.ಹೆಚ್ ತಿಳಿಸಿದರು.

ಬ್ಯಾರಿ ಕವಿಗಳಾದ ಶಮೀಮ್ ಕುಟ್ಟಿಕಳ, ಅಬ್ದುಲ್ ಸಮದ್ ಕಾಟಿಪಳ್ಳ, ನಝ್ಮತುನ್ನಿಸಾ ಲೈಝ್, ಮರಿಯಂ ಇಸ್ಮಾಯಿಲ್, ಸಲ್ಮಾ ಮೈಕಾಲ ಮತ್ತು ಯು.ಕೆ. ಖಾಲಿದ್ ಉಳ್ಳಾಲ್ಕರ್ ಕವನ ವಾಚಿಸಿದರು. ಲೇಖಕಿ ಅಸ್ಮತ್ ವಗ್ಗ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಸಂಚಾಲಕಿ, ಅಕಾಡಮಿ ಸದಸ್ಯೆ ಹಫ್ತಾ ಬಾನು ಪ್ರಾಸ್ತಾವಿಕ ಮಾತುಗಳನ್ನಾಡಿ ಧನ್ಯವಾದವಿತ್ತರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ AI ತಂತ್ರಜ್ಞಾನದ ನೆರವು: ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು ಕೃತಕ ಬುದ್ಧಿಮತ್ತೆ...

ಬಾಗಲಕೋಟೆ |ಬಸವ–ಅಂಬೇಡ್ಕರ್ ಚಿಂತನೆಗೆ ರಾಜಕೀಯ ಶಕ್ತಿ ತುಂಬಲು ‘ಬಸವ ಭೀಮ ಸಂಗಮ’

ಬಸವಣ್ಣನವರ ಸಮಾನತೆಯ ಆಶಯ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಿಕ ಚಿಂತನೆಗಳನ್ನು...

ಬೆಳಗಾವಿ |ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಅನ್ಯಾಯ: ಪ್ರತ್ಯೇಕ ರಾಜ್ಯದ ಕೂಗು ತಪ್ಪಲ್ಲ ಎಂದ ಬಾಲಚಂದ್ರ ಜಾರಕಿಹೊಳಿ!

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆಡಳಿತ ಮತ್ತು ಅಭಿವೃದ್ಧಿಯಲ್ಲಿ...

ಯಾದಗಿರಿ | ಬಸವಣ್ಣನವರ ಅವಹೇಳನ ಖಂಡಿಸಿ ರವಿ ಹಂಜ್ ವಿರುದ್ಧ ದಸಂಸ ಕ್ರಾಂತಿಕಾರಿ ಬಣ ಪ್ರತಿಭಟನೆ

ಬಸವಣ್ಣನವರು ಹಾಗೂ ಶರಣ ಪರಂಪರೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಒಳಗೊಂಡಿದೆ ಎನ್ನಲಾದ...