ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

Date:

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಹಾಗೂ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ನೆತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿ ಸಮಗ್ರ ಸಮಾಲೋಚನೆ ನಡೆಸಿದರು.

- Advertisement -

ಕ್ರೀಡಾಂಗಣದ ಅಬಿವೃದ್ಧಿ ಕಾಮಗಾರಿಗಳು, ಕ್ರೀಡಾಪಟುಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳು ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾದ ಸೌಲಭ್ಯಗಳ ಅಭಿವೃದ್ಧಿಗೊಳಿಸಿ ಮಂಗಳ ಕ್ರೀಡಾಂಗಣವನ್ನು ಇನ್ನಷ್ಟು ಸುಸಜ್ಜಿತಗೊಳಿಸಿ, ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವದ್ದಾಗಿದ್ದು, ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಜಿಲ್ಲಾ ಪಂಚಾಯತ್ ಸಿಇಓ ನರ್ವಡೆ ವಿನಾಯಕ್ ಕಾರ್ಭಾರಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರದೀಪ್ ಡಿಸೋಜಾ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಬಸವ ಮಂಟಪʼ ಕೃತಿ ನಿಷೇಧಕ್ಕೆ ಆಗ್ರಹ: ರವಿ ಹಂಜ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ಪ್ರಾಮಾಣಿಕತೆ ಹಾಗೂ ವಚನ...

ಯಲ್ಲಾಪುರ | ಆರತಿಬೈಲ್ ಘಟ್ಟದಲ್ಲಿ ಕರಿ ಚಿರತೆ ಸಾವು; ವಾಹನ ಡಿಕ್ಕಿ ಶಂಕೆ

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 52ರ ಆರತಿಬೈಲ್ ಘಟ್ಟದ ಬಳಿ ಸುಮಾರು ಎರಡು...

ಬಾಗೇಪಲ್ಲಿ| ಡಿಸಿಸಿ ಬ್ಯಾಂಕ್ ನನ್ನ ಹೃದಯಕ್ಕೆ ಸಮಾನ, ಬ್ಯಾಂಕಿನ ಸಾಧನೆಗೆ ಹಿನ್ನಡೆಯಾಗುವ ಕೆಲಸ ಸಹಿಸುವುದಿಲ್ಲ– ಕೊತ್ತನೂರು ಮಂಜುನಾಥ್

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ನನ್ನ ಹೃದಯಕ್ಕೆ ಸಮಾನವಾಗಿದೆ....