ಮಂಗಳೂರು | ತೊಕ್ಕೊಟ್ಟು ಫ್ಲೈಓವರ್ ನಲ್ಲಿ ರೌಡಿಶೀಟರ್ ನ ಹತ್ಯೆಗೈದು ಪರಾರಿ

Date:

ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವ‌ರ್ ಮೇಲ್ಬಾಗದಲ್ಲಿ ಶುಕ್ರವಾರ ಬೆಳಿಗ್ಗೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.

- Advertisement -

ಕೊಲೆಯಾದ ವ್ಯಕ್ತಿಯನ್ನು ಮುಳ್ಳುಗುಡ್ಡೆ ಹೌಸ್‌, ತಲಪಾಡಿ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯಿಂದ ರಸ್ತೆಗೆ ಬಿದ್ದ ತಕ್ಷಣವೇ, ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.

ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...