ಮಂಗಳೂರು: ರೆಸಾರ್ಟ್​ನ 6 ಅಡಿಯ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ಸಾವು

Date:

ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್​ನಲ್ಲಿ ನಡೆದಿದೆ.

- Advertisement -

ಮೈಸೂರು ಮೂಲದ ಯುವತಿಯರು ಉಚ್ಚಿಲ ಬೀಚ್ ಬಳಿಯ ರೆಸಾರ್ಟ್​ನ ಈಜುಕೊಳದಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ ಮೃತಪಟ್ಟಿದ್ದಾರೆ. ಮೈಸೂರು ಕುರುಬರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಮೃತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕದಲ್ಲಿ ಟ್ರಂಪ್ ಆಡಳಿತ; ಜಾಗರೂಕವಾಗಿರಬೇಕಿದೆ ಭಾರತ!

ಮೈಸೂರು ಮೂಲದ ಯುವತಿಯರು ನಿನ್ನೆ(ನವೆಂಬರ್ 16) ಬೆಳಗ್ಗೆ ಬೀಚ್ ರೆಸಾರ್ಟ್ ಗೆ ಆಗಮಿಸಿ ಕೊಠಡಿ ಪಡೆದಿದ್ದು, ಇಂದು (ನವೆಂಬರ್ 17) ಬೆಳಿಗ್ಗೆ 8.30ರ ಸುಮಾರಿಗೆ ಈಜುಕೊಳದಲ್ಲಿ ಆಟವಾಡುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.

ಈಜುಕೊಳದಲ್ಲಿ ಒಂದು ಬದಿ ಆರು ಅಡಿಯಷ್ಟು ಆಳವಿದ್ದು, ಈ ವೇಳೆ ಆಯಾತಪ್ಪಿ ಓರ್ವ ಯುವತಿ ಮುಳುಗಿರುವ ಸಾಧ್ಯತೆ ಇದ್ದು, ಆಕೆಯ ರಕ್ಷಣೆಗೆ ತೆರಳಿದ ಉಳಿದ ಇಬ್ಬರೂ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಉಳ್ಳಾಲ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...