ಮಂಗಳೂರು | ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ; ಕಾರು ಪಲ್ಟಿ, ಬೈಕ್ ಸವಾರನಿಗೆ ಗಾಯ

Date:

ಬೈಕ್ ಹಾಗೂ ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್‌ ಸವಾರ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ಗುರುವಾಯನಕೆರೆ ಸಮೀಪ‌ ನಡೆದಿದೆ.

- Advertisement -

ಚಿಕ್ಕಮಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಸಮೀಪ ಮಂಗಳೂರಿನಿಂದ ಬರುತಿದ್ದ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬರುತಿದ್ದ ಕಾರು ಹಾಗೂ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದೆ. ಮತ್ತೊಂದು ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿ ಇದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿರುವುದಾಗಿ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕಬ್ಬು ಬೆಲೆ ನಿಗದಿಗೆ ತಜ್ಞರ ವರದಿ ಬರಬೇಕಾಗಿದೆ: ಸಚಿವ ರುದ್ರಪ್ಪ ಲಮಾಣಿ

"ಸಂಬಂಧಿಸಿದ ಸಮಸ್ಯೆ ಪರಿಹಾರಕ್ಕೆ ತಜ್ಞರ ಸಮಿತಿಯ ವರದಿ ಬರಬೇಕಾಗಿದೆ. ವರದಿ ಬಂದ...

ಬಾಗೇಪಲ್ಲಿ | ಶಾಸಕ ಸುಬ್ಬಾರೆಡ್ಡಿಯ ಎಲ್ಲಾ ಹಗರಣಗಳ ವಿರುದ್ದ ನ.11 ರಂದು ಬೃಹತ್ ಹೋರಾಟ

ಸರ್ಕಾರಿ ಅಧಿಕಾರಿಗಳಿಂದ, ಕ್ರಷರ್ ಮಾಲೀಕರಿಂದ ವಸೂಲಿ ಮಾಡಿರುವ ಹಾಗೂ ಬಡ ರೈತರಿಂದ...

ವಿಜಯಪುರ | ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ ಕಾಳಜಿ: ಹೊನವಾಡದಲ್ಲಿ ಸರ್ಕಾರಿ ಶಾಲೆಗೆ ನೂತನ ಕಟ್ಟಡ

ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ, ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ...

ಕೋಲಾರ | ನಾನು ಮುಂದೆ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ‌, ಸಚಿವರಾಗುವುದು ಖಚಿತ : ವರ್ತೂರ್ ಪ್ರಕಾಶ್

ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸುವ...